CM Yogi Adithyanath

ಉತ್ತರ ಪ್ರದೇಶ ಚುನಾವಣೆ: ಸಿಎಂ ಯೋಗಿ ಆದಿತ್ಯನಾಥ್, ಅಖಿಲೇಶ್ ಸೇರಿದಂತೆ 52 ನಾಯಕರಿಗೆ ಬುಲೆಟ್ ಪ್ರೂಫ್ ಜಾಕೆಟ್! ಇವುಗಳ ಬೆಲೆ ಎಷ್ಟು ಗೊತ್ತಾ?
ಸಂಜಯ್ ನಿಶಾದ್, ನಂದ್ ಗೋಪಾಲ್ ಗುಪ್ತಾ 'ನಂದಿ', ಓಂ ಪ್ರಕಾಶ್ ರಾಜ್ಭರ್ ಮತ್ತು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಸೇರಿದಂತೆ ರಾಜ್ಯ ಸರ್ಕಾರದ 11 ಸಚಿವರು ಕೂಡ ಈ ಬುಲೆಟ್ಪ್ರೂಫ್ ಜಾಕೆಟ್ಗಳನ್ನು ಪಡೆದವರಲ್ಲಿ ಸೇರಿದ್ದಾರೆ.

'ಸಾಬ್ರು 25 ಹೆತ್ತು ನಮ್ಮ ತೆರಿಗೆ ತಿಂದು ತೇಗುತ್ತಾರೆ; ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ತಗೋತಾರೆ; JCB ಸಮೇತ CM ಆಗಿ ನನ್ನ ಪ್ರಮಾಣ'
ದೇಶದಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಬೇಕು. ನಾನು ಸಿಎಂ ಆದ್ರೆ ಮೂವರು ಮಕ್ಕಳು ಇರೋರಿಗೆ ಎಲ್ಲಾ ಉಚಿತ ಸೌಲಭ್ಯ ನೀಡುವೆ. ಮದುವೆಗೆ ಐದು ಲಕ್ಷ ರೂಪಾಯಿ ಸಹ ಉಚಿತವಾಗಿ ಕೊಡುವೆ.

ಅಯೋಧ್ಯೆ ಈಗಾಗಲೇ ಅತೀ ದೊಡ್ಡ ಜಾಗತಿಕ ಧಾರ್ಮಿಕ ಕ್ಷೇತ್ರವಾಗಿದೆ, ಕುಂಭಮೇಳ ಕುರಿತ ಟೀಕೆ ಸಹಿಸಲ್ಲ: CM Yogi Adithyanath
ಹಿಂದೂ ಧಾರ್ಮಿಕ ತಾಣಗಳಿಗೆ ಅಭೂತಪೂರ್ವವಾಗಿ ಯಾತ್ರಾರ್ಥಿಗಳ ಹರಿವು ಕಂಡುಬಂದಿದ್ದು, ಮೆಕ್ಕಾ ಮತ್ತು ವ್ಯಾಟಿಕನ್ ನಗರದಲ್ಲಿನ ಜಾಗತಿಕ ಧಾರ್ಮಿಕ ಸಭೆಗಳಲ್ಲಿ ನಡೆಯುವ ಯಾತ್ರಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರೆ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುತ್ತಿದ್ದಾರೆ.

ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ಪ್ರತಿಭಟನೆ, ಹಿಂಸಾಚಾರ: ಆರೋಪಿ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಬುಲ್ಡೋಜರ್ ಕ್ರಮ ಆರಂಭಿಸಿದ ಯೋಗಿ ಸರ್ಕಾರ!!
ಪ್ರವಾದಿ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಉತ್ತರ ಪ್ರದೇಶದ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಯೋಗಿ ಆದಿತ್ಯಾನಾಥ್ ಸರ್ಕಾರ ತನ್ನ ಬುಲ್ಡೋಜರ್ ಕ್ರಮ ಆರಂಭಿಸಿದೆ.

ಜನಸಂಖ್ಯಾ ನಿಯಂತ್ರಣ ಧರ್ಮದ ವಿಷಯವಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿ
ಜನಸಂಖ್ಯಾ ನಿಯಂತ್ರಣ ಯಾವುದೇ ಕೋಮಿನ ವಿಷಯವಲ್ಲ, ಇದನ್ನು ನಿರ್ದಿಷ್ಟ ಧರ್ಮದೊಂದಿಗೆ ಸಂಯೋಜಿಸಲು ಹೊರಟಿರುವ ಜನರು ಮಾನಸಿಕವಾಗಿ ಕೋಮುವಾದಿ ಮನಸ್ಥಿತಿಯವರಾಗಿದ್ದಾರೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕೊರೋನಾ ವೈರಸ್ ಎಫೆಕ್ಟ್: ರಾಷ್ಟ್ರೀಯ ಜನಸಂಖ್ಯಾ ನೋಂದಣಿ 2021ರ ಕಾರ್ಯ ಸ್ಥಗಿತಗೊಳಿಸಿದ ಉತ್ತರ ಪ್ರದೇಶ ಸರ್ಕಾರ
ದೇಶದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.

ಪತ್ರಕರ್ತನ ಬಂಧನ; ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಭಾರತೀಯ ಸಂಪಾದಕರ ಒಕ್ಕೂಟದ ಖಂಡನೆ
ಯೋಗಿ ಆದಿತ್ಯನಾಥ್ ಅವರ ಕುರಿತು ಆಕ್ಷೇಪಾರ್ಹ ಟೀಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತನ ಬಂಧಿಸಿರುವ ಉತ್ತರ ಪ್ರದೇಶ ಸರ್ಕಾರದ ನಿಲುವನ್ನು ಭಾರತೀಯ ಸಂಪಾದಕರ ಒಕ್ಕೂಟ (Editors Guild of India) ಖಂಡಿಸಿದೆ.

ಉತ್ತರ ಪ್ರದೇಶ: ಕಾರು ನಿಲ್ಲಿಸಲಿಲ್ಲ ಎಂದು ಗುಂಡು ಹಾರಿಸಿದ ಪೊಲೀಸ್ ಪೇದೆ, ಆ್ಯಪಲ್ ಉದ್ಯೋಗಿ ಸಾವು!
ಸೂಚನೆ ನೀಡಿದರೂ ಕಾರು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೇ ಪೊಲೀಸ್ ಪೇದೆಯೋರ್ವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಆ್ಯಪಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಎನ್ ಕೌಂಟರ್ ಅಲ್ಲ, ಘಟನೆ ಸಂಬಂಧ ಸಿಬಿಐ ತನಿಖೆಗೆ ಆದೇಶಿಸಲಾಗುತ್ತದೆ: ಸಿಎಂ ಯೋಗಿ ಆದಿತ್ಯಾನಾಥ್
ಆ್ಯಪಲ್ ಉದ್ಯೋಗಿಯ ಮೇಲಿನ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

