ರಾಜಕೀಯ'ಸದ್ಯದ ಪರಿಸ್ಥಿತಿ'ಯಲ್ಲಿ ಸಿದ್ದರಾಮಯ್ಯ CM ಆಗಿ ಮುಂದುವರಿಯುತ್ತಾರೆ; ಹಾಗಾದ್ರೆ ಡಿಕೆಶಿ ಕಥೆ ಏನು?
ಐದು ರಾಜ್ಯಗಳ ಚುನಾವಣೆ ಮತ್ತು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬ ರಾಜಕೀಯ ಲೆಕ್ಕಾಚಾರಗಳ ನಡುವೆ ಗೃಹ ಸಚಿವ ಪರಮೇಶ್ವರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.