ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಆಡುಗೋಡಿ, ಜೆಪಿ ನಗರ, ಶಾಂತಿ ನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ