CM

'ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವುದರಲ್ಲಿ ತಪ್ಪೇನಿದೆ, ಅದು ಅವರ ಅಭಿಪ್ರಾಯ'; Video
ರಾಜಕೀಯ

'ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವುದರಲ್ಲಿ ತಪ್ಪೇನಿದೆ, ಅದು ಅವರ ಅಭಿಪ್ರಾಯ'; Video

ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.

'ಸಿಎಂ ಬದಲಿಸಿದಾಗಲೆಲ್ಲಾ ಪಕ್ಷಕ್ಕೆ ತೊಂದರೆಯಾಗಿದೆ': ಕೆ.ಎನ್ ರಾಜಣ್ಣ
ರಾಜಕೀಯ

'ಸಿಎಂ ಬದಲಿಸಿದಾಗಲೆಲ್ಲಾ ಪಕ್ಷಕ್ಕೆ ತೊಂದರೆಯಾಗಿದೆ': ಕೆ.ಎನ್ ರಾಜಣ್ಣ

ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.

1,413 ಕೋಟಿ ರೂ ಮೌಲ್ಯದ ಆಸ್ತಿ, 900 ಕೋಟಿ ರೂ ಮೌಲ್ಯದ ಮಾಲ್... ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!
ರಾಜ್ಯ

1,413 ಕೋಟಿ ರೂ ಮೌಲ್ಯದ ಆಸ್ತಿ, 900 ಕೋಟಿ ರೂ ಮೌಲ್ಯದ ಮಾಲ್... ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಬುಧವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ನಡುವಲ್ಲೇ ಅವರ ಅಪಾರ ಆಸ್ತಿ, ವ್ಯಾಪಾರ ವಿಸ್ತರಣೆ ಮತ್ತು ರಾಜಕೀಯ ಏಳಿಗೆಯ ಕುರಿತ ಚರ್ಚೆಗಳು ಮತ್ತೆ ಮುನ್ನಲೆಗೆ ಬಂದಿವೆ.

ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷಗಳಿಂದ ಗಡ್ಡ ಕೂದಲು ಬಿಟ್ಟಿದ್ದ ಅಭಿಮಾನಿ; ಕಡೆಗೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಸ್ನಾನ; Video
ರಾಜ್ಯ

ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷಗಳಿಂದ ಗಡ್ಡ ಕೂದಲು ಬಿಟ್ಟಿದ್ದ ಅಭಿಮಾನಿ; ಕಡೆಗೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಸ್ನಾನ; Video

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಕಟ್ಟಾ ಕಾಂಗ್ರೆಸ್ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು.

ಮುಂದಿನ CM ಡಿ.ಕೆ ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ; ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್
ರಾಜಕೀಯ

ಮುಂದಿನ CM ಡಿ.ಕೆ ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ; ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸುಮಾರು 2 ಗಂಟೆಗಳ ಕಾಲ ನಡೆದ ಈ ಬ್ರೇಕ್ ಫಾಸ್ಟ್ ಮೀಟಿಂಗ್ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಪಹಾರ ಸಭೆಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಆಪ್ತತೆಯಿಂದ ಆಲಿಂಗನ ಮಾಡಿದರು.

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ
ರಾಜಕೀಯ

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸ್ಥಾನ ತ್ಯಾಗಕ್ಕೆ ಸಮ್ಮತಿಸಿದ್ದು, ಮೇ 29 ಅಥವಾ ಮೇ 31ರಂದು ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

ವಯಸ್ಸಿನ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ CM ಹುದ್ದೆಗೆ ಆಸಕ್ತಿ ತೋರಿಸುತ್ತಿಲ್ಲ: ಬಸವರಾಜ ರಾಯರೆಡ್ಡಿ
ರಾಜಕೀಯ

ವಯಸ್ಸಿನ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ CM ಹುದ್ದೆಗೆ ಆಸಕ್ತಿ ತೋರಿಸುತ್ತಿಲ್ಲ: ಬಸವರಾಜ ರಾಯರೆಡ್ಡಿ

ನನ್ನ ವಯಸ್ಸಿನ ಕಾರಣದಿಂದ ನಾನು ಮುಖ್ಯಮಂತ್ರಿ ಸ್ಥಾನ ಬಯಸುವುದಿಲ್ಲ. ಈ ವಿಷಯದಲ್ಲಿ ನಾನು ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ.

ಕೇರಳ CM ಆಯ್ಕೆ ಕಗ್ಗಂಟು: ವಿ.ಡಿ ಸತೀಶನ್ ಅಥವಾ ಕೆ.ಸಿ ವೇಣುಗೋಪಾಲ್? ಎಲ್ಲಾ ಸಸ್ಪೆನ್ಸ್ ಗಳಿಗೆ ಇಂದು ಅಂತಿಮ ತೆರೆ!
ದೇಶ

ಕೇರಳ CM ಆಯ್ಕೆ ಕಗ್ಗಂಟು: ವಿ.ಡಿ ಸತೀಶನ್ ಅಥವಾ ಕೆ.ಸಿ ವೇಣುಗೋಪಾಲ್? ಎಲ್ಲಾ ಸಸ್ಪೆನ್ಸ್ ಗಳಿಗೆ ಇಂದು ಅಂತಿಮ ತೆರೆ!

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ.

ತಮಿಳುನಾಡಿನಲ್ಲಿ 'ದಳಪತಿ' ವಿಜಯ್ ರಾಜ್ಯಭಾರ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ; MGR-ಜಯಲಲಿತಾ ಬಳಿಕ CM ಗದ್ದುಗೆ ಏರಿದ ಮತ್ತೊಬ್ಬ ಸಿನಿ ದಿಗ್ಗಜ!
ದೇಶ

ತಮಿಳುನಾಡಿನಲ್ಲಿ 'ದಳಪತಿ' ವಿಜಯ್ ರಾಜ್ಯಭಾರ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ; MGR-ಜಯಲಲಿತಾ ಬಳಿಕ CM ಗದ್ದುಗೆ ಏರಿದ ಮತ್ತೊಬ್ಬ ಸಿನಿ ದಿಗ್ಗಜ!

ಚೆನ್ನೈನ ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ವಿಜಯ್ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬೋಧಿಸಿದರು.