CM

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಸಿದ್ದರಾಮಯ್ಯ ಯೂಟರ್ನ್
ರಾಜಕೀಯ

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಸಿದ್ದರಾಮಯ್ಯ ಯೂಟರ್ನ್

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು, ಇದೀಗ ಯೂ ಟರ್ನ್ ಹೊಡೆದಿದ್ದಾರೆ.

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್; ಹೈಕಮಾಂಡ್ ಹೇಳಿದ್ರೆ ಸಿಎಂ ಆಗೋಕೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ
ರಾಜಕೀಯ

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್; ಹೈಕಮಾಂಡ್ ಹೇಳಿದ್ರೆ ಸಿಎಂ ಆಗೋಕೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ

ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂತ ಹೇಳಿದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ದಿನಾಂಕ ಬದಲಾವಣೆಗೆ ಸಿಎಂಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ
ರಾಜ್ಯ

ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ದಿನಾಂಕ ಬದಲಾವಣೆಗೆ ಸಿಎಂಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ

ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ 3 ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ...

ಸಿಎಂ ಸ್ಥಾನ ಬಿಡಲು ನಾನು ಬಯಸಿದರೂ ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್
ದೇಶ

ಸಿಎಂ ಸ್ಥಾನ ಬಿಡಲು ನಾನು ಬಯಸಿದರೂ ಅದು ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

ಮುಖ್ಯಮಂತ್ರಿ ಹುದ್ದೆಯನ್ನು ನಾನು ಬಿಡಲು ಬಯಸಿದರೂ ಸಿಎಂ ಸ್ಥಾನ ನನ್ನನ್ನು ಬಿಡುತ್ತಿಲ್ಲ, ಬಹುಶಃ ಬಿಡುವುದು ಇಲ್ಲ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಮತ್ತೆ ಸಿಡಿದೆದ್ದ ಬಸವರಾಜ ರಾಯರೆಡ್ಡಿ; ಸಚಿವರು ಮಾತ್ರವಲ್ಲ ಈಗ ಅಧಿಕಾರಿಗಳೂ ಮಾತು ಕೇಳ್ತಿಲ್ಲ!
ರಾಜಕೀಯ

ಮತ್ತೆ ಸಿಡಿದೆದ್ದ ಬಸವರಾಜ ರಾಯರೆಡ್ಡಿ; ಸಚಿವರು ಮಾತ್ರವಲ್ಲ ಈಗ ಅಧಿಕಾರಿಗಳೂ ಮಾತು ಕೇಳ್ತಿಲ್ಲ!

ಈ ಬಾರಿ ಸಚಿವರು ಮಾತ್ರವಲ್ಲ, ಹಿರಿಯ, ಕಿರಿಯ ಅಧಿಕಾರಿಗಳು ಕೂಡಾ ಮಾತು ಕೇಳದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನೇರವಾಗಿ ಸಿಎಂ ಸಿದ್ದರಾಮಯ್ಯ  ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಶಾಸಕರ ವಿರುದ್ಧ ಸಚಿವರ ಅಸಮಾಧಾನ: ಸಿಎಂ, ಡಿಸಿಎಂ ಗೆ ಎಸ್ಎಸ್ ಮಲ್ಲಿಕಾರ್ಜುನ್ ಪತ್ರ
ರಾಜಕೀಯ

ಕಾಂಗ್ರೆಸ್ ಶಾಸಕರ ವಿರುದ್ಧ ಸಚಿವರ ಅಸಮಾಧಾನ: ಸಿಎಂ, ಡಿಸಿಎಂ ಗೆ ಎಸ್ಎಸ್ ಮಲ್ಲಿಕಾರ್ಜುನ್ ಪತ್ರ

ಕಾಂಗ್ರೆಸ್ ನಲ್ಲಿ ಸಚಿವರ ವಿರುದ್ಧ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ನಂತರ, ಈಗ ಸಚಿವರು ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮೊದಲು ನಮ್ಮ ರೈತರನ್ನು ಉಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ಮೊದಲು ನಮ್ಮ ರೈತರನ್ನು ಉಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೊದಲು ನಮ್ಮ ರಾಜ್ಯದ ರೈತರಿಗೆ ಆದ್ಯತೆ ನೀಡಿ, ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿನ ಬೆಳೆಗಳಿಗೆ ಆದ್ಯತೆ ಮೇರೆಗೆ ನೀರು ಹರಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಸಿಎಂ ಮಾಡೋದು, ಗೊತ್ತು, ಇಳಿಸೋದು ಗೊತ್ತು: ಬಿಕೆ ಹರಿಪ್ರಸಾದ್ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಹೇಗಿತ್ತು ಅಂದರೆ...
ರಾಜಕೀಯ

ಸಿಎಂ ಮಾಡೋದು, ಗೊತ್ತು, ಇಳಿಸೋದು ಗೊತ್ತು: ಬಿಕೆ ಹರಿಪ್ರಸಾದ್ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಹೇಗಿತ್ತು ಅಂದರೆ...

ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 

ಎಸ್​​ಸಿ/ಎಸ್​​ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲ್ಲ: ಸರ್ಕಾರ ಸ್ಪಷ್ಟನೆ
ರಾಜ್ಯ

ಎಸ್​​ಸಿ/ಎಸ್​​ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲ್ಲ: ಸರ್ಕಾರ ಸ್ಪಷ್ಟನೆ

ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕೆ ಎಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ, ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.