CM

ಸಿಎಂ ಆಗಬೇಕೆಂಬ ಆತುರವಿಲ್ಲ: ಡಿಕೆ.ಶಿವಕುಮಾರ್
ನಮ್ಮಲ್ಲಿ ಈಗ ಯಾವ ಕುರ್ಚಿಯೂ ಖಾಲಿ ಇಲ್ಲ. ನಾನು ಮುಖ್ಯಮಂತ್ರಿಯಾಗುವ ಆತುರದಲ್ಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ನಿವೃತ್ತಿ ಪಡೆಯುವ ಸಮಯ ಬಂದಿದೆ: ಲಿಂಗಾಯತ ಶ್ರೀ
ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.

ಮುಂದಿನ ಸಿಎಂ ಅರವಿಂದ್ ಬೆಲ್ಲದ್… ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್…!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರಿರುವ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದು ಹಲವು ಕುತೂಹಲವನ್ನು ಮೂಡಿಸಿತ್ತು. ಈ ನಡುವೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಮುಂದಿನ ಸಿಎಂ ಎಂಬ ಪೋಸ್ಟ್ ಗಳು ವೈರಲ್ ಆಗುತ್ತಿವೆ.

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್. ಯಡಿಯೂರಪ್ಪ
ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ನಾನು ಉಪೇಂದ್ರ....ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು!
ನಾನು ಉಪೇಂದ್ರ...ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ತಿಸ್ತೀರಾ? ಎಂದು ರಿಯಲ್ ಸ್ಟಾರ್ ಉಪೇಂದ್ರ ಜನರನ್ನು ಕೇಳಿದ್ದಾರೆ.

ಅಸ್ಸಾಂ ನೂತನ ಮುಖ್ಯಮಂತ್ರಿ: ಇಂದು ನಿರ್ಧಾರ ಸಾಧ್ಯತೆ
ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸುಮಾರು ಒಂದು ವಾರದ ಬಳಿಕ ಬಿಜೆಪಿ ಪಕ್ಷದ ಕೇಂದ್ರದವರಿಷ್ಠರು ಇಂದು ಮಹತ್ವದ ಸಭೆಯನ್ನು ಕರೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ: ಪ್ರಧಾನಿ ಮೋದಿ ಶುಭಾಶಯ!
ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿಯಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರು ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ.

ಪಶ್ಚಿಮ ಬಂಗಾಳ: 3ನೇ ಬಾರಿ ಮುಖ್ಯಮಂತ್ರಿಯಾಗಿ ಟಿಎಂಸಿ ಮುಖ್ಯಸ್ಥೆ 'ದೀದಿ' ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ
ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಗುಜರಾತ್ ಆಸ್ಪತ್ರೆ ಬೆಂಕಿ ದುರಂತ: ಸಿಎಂ ವಿಜಯ್ ರೂಪಾನಿ ಸಂತಾಪ, ಮೃತರ ಕುಟುಂಬಕ್ಕೆ ರೂ. 4 ಲಕ್ಷ ಪರಿಹಾರ ಘೋಷಣೆ
ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು, ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

