CM

ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ: ಊಹಾಪೋಹಗಳಿಗೆ ಬಿಎಸ್'ವೈ, ಸಚಿವರ ತೆರೆ
ಯಡಿಯೂರಪ್ಪ ಅವರು ದೆಹಲಿಗೆ ಹೋಗುತ್ತಿದ್ದಂತೆಯೇ ಇತ್ತ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವದಂತಿಗಳು ಜೋರಾದ ಹಿನ್ನೆಲೆಯಲ್ಲಿ ಈ ಊಹಾಪೋಹಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಬಾಲ್ಡ್ ವಿನ್ ಶಾಲೆಯಲ್ಲಿ ಅಧಿಕ ಶುಲ್ಕ ವಸೂಲಿ: ಸಿಎಂ ಗೆ ಪೋಷಕರ ಪತ್ರ
ಬಾಲ್ಡ್ ವಿನ್ ಸಂಸ್ಥೆಯ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿರುವ ಪೋಷಕರು ಶಾಲೆಯ ವಿರುದ್ದ ಹಲವು ಆರೋಪಗಳನ್ನು ಮಾಡಿ ಇತ್ತೀಚೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

ಚಿತ್ರಮಂದಿರಗಳ ತೆರೆಯಲು ಅನುಮತಿ ನೀಡಿ: ಜೈರಾಜ್, ಶಿವರಾಜ್ ಕುಮಾರ್ ನೇತೃತ್ವದ ನಿಯೋಗದಿಂದ ಸಿಎಂ ಯಡಿಯೂರಪ್ಪಗೆ ಮನವಿ
ಕೊರೋನಾ ವೈರಸ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರೋದ್ಯಮವು ವಿಶೇಷ ಪ್ಯಾಕೇಜ್ ಘೋಷಣೆ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿಟ್ಟಿದ್ದಾರೆ.

ಭಾರೀ ಮಳೆ ಹಿನ್ನೆಲೆ: ಕ್ಷೇತ್ರದಲ್ಲಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮುಖ್ಯಮಂತ್ರಿ ಸೂಚನೆ
ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಮುಖ್ಯಮಂತ್ರಿ ಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಂದು ಸೂಚನೆ ನೀಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು.

ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ
ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಸರಳವಾಗಿ ನೆರವೇರಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿವಾಹ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಇಂದು ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರನ್ನು ಇಂದು ಮದುವೆಯಾಗಿದ್ದಾರೆ.

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿ. ಆದರೆ ಹೆಚ್ಚು ಜನ ಸೇರಿಸುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಮೂಲಕ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಡಿ ವೈಎಫ್ ಐ ಅಧ್ಯಕ್ಷ ರಿಯಾಜ್ ಜೊತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿವಾಹ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್ ಅವರ ವಿವಾಹ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ರಾಷ್ಟ್ರೀಯ ಅಧ್ಯಕ್ಷ ಮುಹಮ್ಮದ್ ರಿಯಾಸ್ ಅವರೊಂದಿಗೆ ನೆರವೇರಲಿದೆ.

ಪ್ರವಾಸೋದ್ಯಮ ಸಚಿವರಿಗೆ ಸೋಂಕು: ಉತ್ತರಾಖಂಡ್ ಸಿಎಂ ಸೇರಿ ಎಲ್ಲಾ ಸಚಿವರಿಗೂ ಹೋಮ್ ಕ್ವಾರಂಟೈನ್
ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸಪ್ತಲ್ ಮಹಾರಾಜ್ ಅವರಿಗೆ ತಮ್ಮ ಹೆಂಡತಿಯಿಂದ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರ ಪತ್ನಿಗೆ ಕೊರೋನಾ ಪಾಸಿಟಿವ್ ಬಂದ ಮಾರನೇ ದಿನವೇ ಅಂದರೆ ಭಾನುವಾರ ಸಚಿವರಿಗೂ ಕೊರೋನಾ ಹರಡಿದೆ.

