CM

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ
ರಾಜ್ಯ

ಕರ್ನಾಟಕ-ಕೇರಳ ಗಡಿ ಬಂದ್: ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ವೈಫಲ್ಯ ಎಂದ ಬಿಜೆಪಿ

ಕರ್ನಾಟಕ-ಕೇರಳ ಗಡಿಭಾಗವನ್ನು ಮುಚ್ಚಿರುವ ಬಗ್ಗೆ ಕೇರಳ ಮತ್ತು ಕರ್ನಾಟಕ ಸರ್ಕಾರಗಳ ಮಧ್ಯೆ ವಾದ-ವಿವಾದಗಳ ಮುಂದುವರಿದಿರುವಾಗ ಬಿಜೆಪಿ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ರಾಜಕಾರಣಿಗಳು
ರಾಜ್ಯ

ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ರಾಜಕಾರಣಿಗಳು

 ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ಲವು ರಾಜಕಾರಣಿಗಳು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. 

ದೆಹಲಿ ಗದ್ದುಗೆ ಏರಿದ ಅರವಿಂದ್ ಕೇಜ್ರಿವಾಲ್: ಸತತ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ 
ದೇಶ

ದೆಹಲಿ ಗದ್ದುಗೆ ಏರಿದ ಅರವಿಂದ್ ಕೇಜ್ರಿವಾಲ್: ಸತತ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ 

ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ
ರಾಜಕೀಯ

ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ

ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ 
ದೇಶ

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ 

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಉದ್ಧವ್ ಠಾಕ್ರೆ ಬುಧವಾರ ಬೆಳಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ನಾಲ್ಕು ಕ್ಷೇತ್ರಗಳಿಗಾಗಿ ಹೋರಾಟ: ಹಾಲಿ-ಮಾಜಿ ಸಿಎಂಗಳ ಪ್ರಚಾರ
ರಾಜಕೀಯ

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ನಾಲ್ಕು ಕ್ಷೇತ್ರಗಳಿಗಾಗಿ ಹೋರಾಟ: ಹಾಲಿ-ಮಾಜಿ ಸಿಎಂಗಳ ಪ್ರಚಾರ

ಪಕ್ಷಗಳನ್ನು ಹೊರತುಪಡಿಸಿ ಎಲ್ಲಾ  ಹಿರಿಯ ನಾಯಕರು ಹಾಗೂ ಮಾಜಿ ಸಿಎಂ ಮತ್ತು ಮಾಜಿ ಪ್ರದಾನಿಗಳು ಬೆಂಗಳೂರಿನ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳಲು ವಿಶೇಷ ಗಮನ ಹರಿಸುತ್ತಿವೆ. 

ಶಿವಾಜಿ ಪಾರ್ಕ್ ನಲ್ಲಿ ಆದಿತ್ಯ ಠಾಕ್ರೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ:ರಾಹುಲ್ ಕನಲ್ 
ದೇಶ

ಶಿವಾಜಿ ಪಾರ್ಕ್ ನಲ್ಲಿ ಆದಿತ್ಯ ಠಾಕ್ರೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ:ರಾಹುಲ್ ಕನಲ್ 

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಹಗ್ಗ-ಜಗ್ಗಾಟ ಮುಂದುವರಿದಿದ್ದು, ಈ ಮಧ್ಯೆ  ಆದಿತ್ಯ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಅವರ ನಿಕಟವರ್ತಿ ರಾಹುಲ್ ಎನ್ ಕನಲ್ ಹೇಳಿದ್ದಾರೆ.

ಮಹಾರಾಷ್ಟ್ರದ ಮುಂದಿನ ಸಿಎಂ ಶಿವಸೇನೆಯಿಂದ: ಸಂಜಯ್ ರಾವತ್ 
ದೇಶ

ಮಹಾರಾಷ್ಟ್ರದ ಮುಂದಿನ ಸಿಎಂ ಶಿವಸೇನೆಯಿಂದ: ಸಂಜಯ್ ರಾವತ್ 

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಗಡುವು ನೀಡಿರುವ ಮಧ್ಯೆ ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್, ರಾಜ್ಯದಲ್ಲಿ ಮುಂದಿನ ಶಿವಸೇನೆಯ ನಾಯಕ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಛರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಮುಖ್ಯಮಂತ್ರಿಯಾಗುತ್ತಾರೆ: ಸಂಜಯ್ ರಾವತ್ 
ದೇಶ

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಮುಖ್ಯಮಂತ್ರಿಯಾಗುತ್ತಾರೆ: ಸಂಜಯ್ ರಾವತ್ 

ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಜೆಪಿ ಜೊತೆ ಭಿನ್ನಮತ ಹೊಂದಿರುವ ಮೈತ್ರಿಪಕ್ಷ ಶಿವಸೇನೆ ಶುಕ್ರವಾರ ಹೇಳಿಕೆ ನೀಡಿದ್ದು, ಶಿವಸೇನೆ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದಿದೆ.