CM

ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧೆ : ಏ.23 ರಂದು ನಾಮಪತ್ರ ಸಲ್ಲಿಕೆ
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಈಗಾಗಲೇ ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಏ. 23 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅಮಿತ್ ಶಾ ಆಂಧ್ರಪ್ರದೇಶದ ಜನತೆಯನ್ನು ಅವಮಾನಿಸಿದ್ದಾರೆ : ಬಿಜೆಪಿ ವಿರುದ್ಧ ಚಂದ್ರಬಾಬುನಾಯ್ಡು ವಾಗ್ದಾಳಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರೆದಿರುವ ಪತ್ರದಲ್ಲಿ ಆಂಧ್ರಪ್ರದೇಶದ ಜನತೆಯನ್ನು ಅವಮಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಎಂ. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಆಂಧ್ರದ ಹಿತಸಕ್ತಿಗಾಗಿ ಎನ್ ಡಿಎದಿಂದ ಹೊರಬರಲಾಗಿದೆ: ಚಂದ್ರಬಾಬು ನಾಯ್ಡು
ಆಂಧ್ರ ಪ್ರದೇಶಕ್ಕೆ ಶಾಶ್ವತ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಚುನಾವಣೆ ಸನ್ನಿಹದಲ್ಲಿ ತರಾತುರಿಯಲ್ಲಿ ಕಾಮಗಾರಿ ಉದ್ಘಾಟನೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತರಾತುರಿಯಲ್ಲೇ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ. ಕೆಲ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿದ್ದರೂ ಸಾರ್ವಜನಿಕ ಸೇವೆಗಾಗಿ ಮುಕ್ತಗೊಳಿಸಲಾಗುತ್ತಿದೆ.

ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕು ಇರಿತ: ಮೇಲ್ನೋಟಕ್ಕೆ ಯಾವುದೇ ತೊಂದರೆ ಇಲ್ಲ- ಸಿಎಂ ಸಿದ್ದರಾಮಯ್ಯ
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಮೇಲ್ನೋಟಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮಲ್ಯ ಆಸ್ಪತ್ರೆ ವ್ಯದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತ್ರಿಪುರಾದ ಮುಂದಿನ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೆಬ್
ತ್ರಿಪುರಾ ಬಿಜೆಪಿ ಅಧ್ಯಕ್ಷ ಮತ್ತು ಹೊಸದಾಗಿ ಆಯ್ಕೆಗೊಂಡ ಶಾಸಕ ಬಿಪ್ಲಾಬ್ ಕುಮಾರ್ ದೆಬ್ ಪಕ್ಷದ ...

ಮುಖ್ಯಮಂತ್ರಿಯಾಗಲು ಸಿದ್ಧ: ತ್ರಿಪುರಾ ಬಿಜೆಪಿ ಮುಖ್ಯಸ್ಥ ಬಿಪ್ಲಾಬ್ ಕುಮಾರ್ ದೇಬ್
ತ್ರಿಪುರಾದಲ್ಲಿ ಮುಖ್ಯಮಂತ್ರಿಯಾಗಲು ಸಿದ್ಧವಿರುವುದಾಗಿ ತ್ರಿಪುರಾ ಬಿಜೆಪಿ ಘಟಕದ ಅಧ್ಯಕ್ಷ ಬಿಪ್ ಲಾಬ್ ಕುಮಾರ್ ದೇಬ್ ಹೇಳಿದ್ದಾರೆ.

ಪ್ರಧಾನಿಯ ಪರೋಕ್ಷ ಬೆಂಬಲವಿಲ್ಲದೆ ವಂಚನೆ ಪ್ರಕರಣ ನಡೆಯಲು ಸಾಧ್ಯವಿಲ್ಲ-ಸಿದ್ದರಾಮಯ್ಯ
ಕೇಂದ್ರಸರ್ಕಾರದ ಪ್ರಭಾವವಿಲ್ಲದೆ ಒಬ್ಬ ವ್ಯಕ್ತಿ ಹೇಗೆ ಅಂತಹ ದೊಡ್ಡ ಪ್ರಮಾಣದ ಹಣಕಾಸು ವಂಚಿಸಲು ಸಾಧ್ಯ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕರ್ನಾಟಕ ಬಜೆಟ್ 2018: ನಮ್ಮ ಮೆಟ್ರೋ 3ನೇ ಹಂತದಲ್ಲಿ 266 ಕಿಮೀ ಮಾರ್ಗ ವಿಸ್ತರಣೆ
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ತಯಾರಿಕೆಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

