CM

ಸಿಎಂ ಸ್ಥಾನಕ್ಕೆ ಖರ್ಗೆ 'ಮೋಸ್ಟ್ ಎಲಿಜಿಬಲ್ ಪರ್ಸನ್': ಸಚಿವ ಸಂತೋಷ್ ಲಾಡ್
ರಾಜಕೀಯ

ಸಿಎಂ ಸ್ಥಾನಕ್ಕೆ ಖರ್ಗೆ 'ಮೋಸ್ಟ್ ಎಲಿಜಿಬಲ್ ಪರ್ಸನ್': ಸಚಿವ ಸಂತೋಷ್ ಲಾಡ್

ಖರ್ಗೆ ಸಾಹೇಬ್ರು ನಡೆದುಕೊಂಡು ಬಂದಂತಹ ದಾರಿ, ಅವರು ಪಕ್ಷಕ್ಕೆ ತೋರಿಸಿರುವ ನಿಷ್ಠೆ, ಇಡೀ ಭಾರತ ದೇಶದಲ್ಲಿ ಅವರಂತಹ ಇನ್ನೋರ್ವ ವ್ಯಕ್ತಿ ಸಿಗಲಾರರು.

ಸಿಎಂ ಕುರ್ಚಿಗಾಗಿ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದೀರಿ: ಮಲ್ಲಿಕಾರ್ಜುನ ಖರ್ಗೆಗೆ BJP
ರಾಜಕೀಯ

ಸಿಎಂ ಕುರ್ಚಿಗಾಗಿ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದೀರಿ: ಮಲ್ಲಿಕಾರ್ಜುನ ಖರ್ಗೆಗೆ BJP

ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ.

ಐದು ವರ್ಷವೂ ನಾನೇ ಸಿಎಂ: ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿದ್ದರಾಮಯ್ಯ ಪುನರುಚ್ಚಾರ
ರಾಜಕೀಯ

ಐದು ವರ್ಷವೂ ನಾನೇ ಸಿಎಂ: ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿದ್ದರಾಮಯ್ಯ ಪುನರುಚ್ಚಾರ

ಈ ವಿಚಾರವನ್ನು ನಾನು ಈಗಾಗಲೇ ಸ್ಪಷ್ಟಪಡಿಸಿದ್ದು ಜುಲೈ 2 ರಂದೇ ಈ ಹೇಳಿಕೆಯನ್ನು ನೀಡಿದ್ದೇನೆ. ಆ ದಿನ ಡಿಕೆ ಶಿವಕುಮಾರ್ ಕೂಡ ಅಲ್ಲಿದ್ದರು.

ದೆಹಲಿಯಲ್ಲಿ CM-DCM: ನಾಳೆ ಹೈಕಮಾಂಡ್ ಭೇಟಿ; ಮುಖ್ಯಮಂತ್ರಿ ಕುರ್ಚಿ ಬಗ್ಗೆ ಡಿಕೆಶಿ ಹೇಳಿದ್ದೇನು?
ರಾಜ್ಯ

ದೆಹಲಿಯಲ್ಲಿ CM-DCM: ನಾಳೆ ಹೈಕಮಾಂಡ್ ಭೇಟಿ; ಮುಖ್ಯಮಂತ್ರಿ ಕುರ್ಚಿ ಬಗ್ಗೆ ಡಿಕೆಶಿ ಹೇಳಿದ್ದೇನು?

ಸಿದ್ದರಾಮಯ್ಯ ಅವರು ಬುಧವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಅಕ್ಟೋಬರ್‌ನಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನ ನಡೆಸುವಂತೆ ಮನವಿ ಮಾಡಲಿದ್ದಾರೆಂದು ತಿಳಿದುಬಂದಿದೆ.

GT ದೇವೇಗೌಡರಿಗೆ ಜೆಡಿಎಸ್ ಬಗ್ಗೆ ಅಸಮಾಧಾನವಿದೆ; CM ಸ್ಥಾನದಲ್ಲಿ ನಿಖಿಲ್ ನೋಡುವುದು ನಮ್ಮ ಕನಸು: ಶಾಸಕ ಹರೀಶ್ ಗೌಡ
ರಾಜಕೀಯ

GT ದೇವೇಗೌಡರಿಗೆ ಜೆಡಿಎಸ್ ಬಗ್ಗೆ ಅಸಮಾಧಾನವಿದೆ; CM ಸ್ಥಾನದಲ್ಲಿ ನಿಖಿಲ್ ನೋಡುವುದು ನಮ್ಮ ಕನಸು: ಶಾಸಕ ಹರೀಶ್ ಗೌಡ

ಕಾಂಗ್ರೆಸ್ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ನನ್ನ ಜನರು ನನ್ನನ್ನು ಜೆಡಿಎಸ್‌ನಿಂದ ಗೆಲ್ಲಿಸಿದ್ದಾರೆ. ಅವರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ ಎಂದರು.

ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕೆಂದ ರಂಭಾಪುರಿ ಶ್ರೀ: ನಾನು ಮುಖ್ಯಮಂತ್ರಿಯಾಗಲಿ ಎಂಬ ಸ್ವಾಮೀಜಿ, ಜನರ ಬಯಕೆ ತಪ್ಪಲ್ಲ- ಡಿ.ಕೆ ಶಿವಕುಮಾರ್
ರಾಜಕೀಯ

ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕೆಂದ ರಂಭಾಪುರಿ ಶ್ರೀ: ನಾನು ಮುಖ್ಯಮಂತ್ರಿಯಾಗಲಿ ಎಂಬ ಸ್ವಾಮೀಜಿ, ಜನರ ಬಯಕೆ ತಪ್ಪಲ್ಲ- ಡಿ.ಕೆ ಶಿವಕುಮಾರ್

ಕೆಲವರು ಚಪಲಕ್ಕೆ ಮಾತನಾಡುತ್ತಾರೆ. ಅದರ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಯಾರೂ ಮಾತನಾಡಬಾರದು ಎಂದು‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ‌ ಮಲ್ಲಿಕಾರ್ಜುನ ‌ಖರ್ಗೆ ಅವರು ಈಗಾಗಲೇ ಹೇಳಿದ್ದಾರೆ.‌

ಡಿ.ಕೆ ಶಿವಕುಮಾರ್ CM ಆಗೋದು ಕಷ್ಟ; ಯಾರಾದ್ರೂ ನಮಸ್ಕಾರ ಅಂದ್ರೆ... ಹಾ.. ಅಂತಾರೆ; ಪಬ್ಲಿಕ್ ಕಾಂಟ್ಯಾಕ್ಟ್ ನಲ್ಲಿ ಫೇಲ್: DCM ಆಪ್ತ ಹೇಳಿದ್ದೇನು?
ರಾಜಕೀಯ

ಡಿ.ಕೆ ಶಿವಕುಮಾರ್ CM ಆಗೋದು ಕಷ್ಟ; ಯಾರಾದ್ರೂ ನಮಸ್ಕಾರ ಅಂದ್ರೆ... ಹಾ.. ಅಂತಾರೆ; ಪಬ್ಲಿಕ್ ಕಾಂಟ್ಯಾಕ್ಟ್ ನಲ್ಲಿ ಫೇಲ್: DCM ಆಪ್ತ ಹೇಳಿದ್ದೇನು?

ಡಿ.ಕೆ ಶಿವಕುಮಾರ್ ಶಾಸಕರನ್ನು ಕಡೆಗಣಿಸುತ್ತಾರೆ, ಜನರಿಗಾಗಿ ಸಮಯ ಮೀಸಲಿಡುವುದಿಲ್ಲ, ಅವರಿಗೆ ವಿರೋಧಿಗಳು ಹೆಚ್ಚಿದ್ದಾರೆ, ಅವರ ನಡವಳಿಕೆಗಳೇ ತೊಡಕಾಗಿವೆ ಎಂದಿದ್ದಾರೆ.

ಸಿದ್ದರಾಮಯ್ಯ ಮಾಸ್ ಲೀಡರ್: ಶಾಸಕ ಬಿ.ಆರ್ ಪಾಟೀಲ್ ಯೂ-ಟರ್ನ್; Video
ರಾಜಕೀಯ

ಸಿದ್ದರಾಮಯ್ಯ ಮಾಸ್ ಲೀಡರ್: ಶಾಸಕ ಬಿ.ಆರ್ ಪಾಟೀಲ್ ಯೂ-ಟರ್ನ್; Video

ನಾನೂ ಕೂಡ ಸೋನಿಯಾ ಗಾಂಧಿ ಭೇಟಿಗೆ ಅವರ ಜೊತೆ ಹೋಗಿದ್ದೆ. ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್ .ಅವರನ್ನ ಸಿಎಂ ಮಾಡುವ ಶಕ್ತಿ‌ ನನಗೆ ಇಲ್ಲ.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಹಾಯ ಮಾಡಿದ್ದಾರೆ, ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಿ; ಹೈಕಮಾಂಡ್'ಗೆ ಮಾಗಡಿ ಶಾಸಕ ಮನವಿ
ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಹಾಯ ಮಾಡಿದ್ದಾರೆ, ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಿ; ಹೈಕಮಾಂಡ್'ಗೆ ಮಾಗಡಿ ಶಾಸಕ ಮನವಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕತೆ ಬರಲು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡಿದ್ದಾರೆ. ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಬೇಕು.