ರಾಜಕೀಯಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ, ಸಂಪುಟ ವಿಸ್ತರಣೆ ವಿಳಂಬ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಸೋಮವಾರಆಸ್ಪತ್ರೆಗೆ ದಾಖಲಾಗಿದ್ದು, ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು, ಅನೇಕ ಬಿಜೆಪಿ ನಾಯಕರು ಇಟ್ಟುಕೊಂಡಿದ್ದ ಭರವಸೆಗಳಿಗೆ ತಣ್ಣೀರು ಎರಚಿದೆ.