CMBommai

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಸಿಎಂ: ರಣದೀಪ್ ಸುರ್ಜೆವಾಲಾ
ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.
19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ, ಉಸ್ತುವಾರಿ ಸಚಿವ ಹೊಣೆಗಾರಿಕೆಯಲ್ಲಿ ಯಾರೂ ಅಸಮಾಧಾನಗೊಂಡಿಲ್ಲ: ಸಿಎಂ ಬೊಮ್ಮಾಯಿ
ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿರುವುದರಲ್ಲಿ ಯಾವ ಸಚಿವರುಗಳಿಗೂ ಅಸಮಾಧಾನವಿಲ್ಲ, ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ, ಎಲ್ಲರ ಜೊತೆ ನಾನು ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕೋವಿಡ್ ಹೋಂ ಐಸೋಲೇಷನ್ ಅವಧಿ 3 ದಿನ ಕಡಿತ: ಬಿಬಿಎಂಪಿ
ಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನಗಳ ಕಡಿತ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಓಮಿಕ್ರಾನ್ ರೂಪಾಂತರಿ ಭೀತಿ, ಸಿಎಂ ಮಹತ್ವದ ಸಭೆ, ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಸೋಂಕು ಹೈ ಅಲರ್ಟ್
ಬೆಂಗಳೂರಿಗೆ ಆಗಮಿಸಿರುವ ದಕ್ಷಿಣ ಆಫ್ರಿಕನ್ನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ರಾಜ್ಯದ ಆರೋಗ್ಯ ಅಧಿಕಾರಿಗಳಲ್ಲಿ "ಓಮಿಕ್ರಾನ್" ರೂಪಾಂತರಿಯ ಭೀತಿ ಎದುರಾಗಿದೆ.

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ಹಂತದ ತರಗತಿಗಳಲ್ಲೂ ಕನ್ನಡವನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಯಲ್ಲಾಪುರದಲ್ಲಿ ಟ್ಯಾಂಕರ್ ಅಪಘಾತ; ಹಳ್ಳ, ಗದ್ದೆಗಳಲ್ಲಿ ಬೆಂಕಿ ಅನಾಹುತ
ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.

ರಾಷ್ಟ್ರಪತಿಗಳ 3 ದಿನಗಳ ರಾಜ್ಯ ಪ್ರವಾಸ, ಸ್ವಾಗತ ಕೋರಿದ ಸಿಎಂ, ಕಲುಷಿತ ನೀರು ಸೇವಿಸಿ ಮೂವರು ಸಾವು, ಅಧಿಕಾರಿಗಳ ಅಮಾನತು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 3 ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ತಾವರ್ ಚಂದ್ ಗೆಹ್ಲೂಟ್ ಆತ್ಮೀಯವಾಗಿ ಸ್ವಾಗತಿಸ

