CMBSYediyurappa

ಬೆಂಗಳೂರು ಗಲಭೆ: ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿಯಿಂದ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ
ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು

ಬೆಳಗಾವಿ,ಬಾಗಲಕೋಟೆಯಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು.

ಈ ವರ್ಷ ಸರಳ ಮೈಸೂರು ದಸರಾ ಆಚರಣೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೃತಜ್ಞತೆ
ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಭಾರೀ ಮಳೆ: ಹಿರಿಯ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿ- ಸಿಎಂಗೆ ಸಿದ್ದರಾಮಯ್ಯ ಸಲಹೆ
ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾರೈಕೆ
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಹಾರೈಸಿದ್ದಾರೆ.

ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್
ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರು; ನಿಗಾ ಇಡಲು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು: ಸಿದ್ದು
ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

