CMBSYediyurappa

ಕೊರೋನಾ ನಿಯಂತ್ರಣ ವಿಚಾರದಲ್ಲಿ ವಿಪಕ್ಷಗಳ ಸಲಹೆ ಪರಿಗಣನೆ: ಯಡಿಯೂರಪ್ಪ
ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವಿಪಕ್ಷಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಮುಂದುವರೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಗಮನಹರಿಸಿ: ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ
ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ, ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ಬಗ್ಗೆ ಹೆಚ್ಚನ ಗಮನ ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾಯಕ ಯೋಗಿ ಮೋದಿಯಿಂದ ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ: ಯಡಿಯೂರಪ್ಪ ಬಣ್ಣನೆ
ದೇಶ ಕಟ್ಟುವ ಕಾಯಕಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿಯವರು ಹಲವು ದಶಕಗಳಿಂದ ತುಕ್ಕು ಹಿಡಿದಿದ್ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದು, ಕಾಯಕ ಯೋಗಿಯಾಗಿ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಿಸಿದ್ದಾರೆ.

ಬೆಂಗಳೂರು: ಮೊಬೈಲ್ ಫೀವರ್ ಕ್ಲಿನಿಕ್‌ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.

ವಿಪಕ್ಷಗಳ ನಾಯಕರ ಭೇಟಿಗೆ ಸಮಯ ನೀಡಿದ ಯಡಿಯೂರಪ್ಪ
ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲು ವಿಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದಾರೆ

ನಾಳೆಯಿಂದ ಲಾಕ್ ಡೌನ್ ಮತ್ತಷ್ಟು ಬಿಗಿ: ಇಂದಿರಾ ಕ್ಯಾಂಟೀನ್ ನಿಂದ ಪುಡ್ ಪ್ಯಾಕೆಟ್ ವಿತರಣೆ- ಮುಖ್ಯಮಂತ್ರಿ
ಕೊರೋನಾವೈರಸ್ ವಿರುದ್ಧದ ಸಮರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾಗಿದ್ದರೂ ಜನರು ಮಾತ್ರ ಗಂಭೀರವಾಗಿ ಪರಿಗಣಿಸಿಲ್ಲ.ಹಾಗಾಗಿ ನಾಳೆಯಿಂದ ಲಾಕ್ ಡೌನ್ ನ್ನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ನರ್ಸಿಂಗ್ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸಹಾಯ ಹಸ್ತ!
ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದಾರೆ.

2011ರಲ್ಲಿ ನೇಮಕಗೊಂಡ 362 ಗೆಜೆಟೆಡ್ ಪ್ರೊಬೆಷನರಿ ಅಭ್ಯರ್ಥಿಗಳ ಭವಿಷ್ಯ ಸಂಪುಟದಲ್ಲಿ ತೀರ್ಮಾನ- ಮುಖ್ಯಮಂತ್ರಿ
ರಾಜ್ಯ ಲೋಕಸೇವಾ ಆಯೋಗದಿಂದ 2011 ರಲ್ಲಿ ನೇಮಕಗೊಂಡ 362 ಗೆಜೆಟೆಡ್ ಪ್ರೊಬೆಷನರಿ ಅಭ್ಯರ್ಥಿಗಳ ಭವಿಷ್ಯ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ

ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು; ಭೂಮಿ ಖರೀದಿಸಲು ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿ- ಮುಖ್ಯಮಂತ್ರಿ
ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ

