CMBSYediyurappa

ಉಪ ಚುನಾವಣೆ: 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ತೀರ್ಪು ಸ್ವಾಗತಿಸಿದ ಯಡಿಯೂರಪ್ಪ: ಶಾಂತಿಗೆ ಕರೆ ನೀಡಿದ ಡಿ.ಕೆ.ಶಿವಕುಮಾರ್
ಅಯೋಧ್ಯಾ ಭೂಮಿ ವಿವಾದ ಸಂಬಂಧ ಸರ್ವೋಚ್ಛ ನ್ಯಾಯಾಲಯ ಪ್ರಕಟಿಸಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಆಪರೇಷನ್ ಕಮಲಕ್ಕೆ ಸಾಕ್ಷ್ಯ: ಅಮಿತ್ ಶಾ, ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು- ಸಿದ್ದು
ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

