ರಾಜ್ಯಹಾಸನ: ನಗರ ಸಭೆ ಕೌನ್ಸಿಲ್ ನಲ್ಲಿ ದೇವೇಗೌಡರ ಭಾವಚಿತ್ರ ತೆರವು; ಬಿಜೆಪಿ-ಜೆಡಿಎಸ್ ಕೌನ್ಸಿಲರ್ ಗಳ ನಡುವೆ ವಾಗ್ವಾದ!
ಹಾಸನ ನಗರ ಸಭೆ ಕೌನ್ಸಿಲ್ ನ ಅಧ್ಯಕ್ಷರ ಚೇಂಬರ್ ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭಾವಚಿತ್ರ ತೆರವುಗೊಂಡಿದ್ದು ಬಿಜೆಪಿ-ಜೆಡಿಎಸ್ ಕೌನ್ಸಿಲರ್ ಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.