CMO

ಅದಾನಿ-ಡಿಕೆಶಿ ಒನ್-ಟು-ಒನ್ ಮೀಟಿಂಗ್; ಫೋಟೋ ಹಂಚಿಕೊಳ್ಳದೆ ಮೌನಕ್ಕೆ ಶರಣಾದ CMO; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ..!
ರಾಜ್ಯ

ಅದಾನಿ-ಡಿಕೆಶಿ ಒನ್-ಟು-ಒನ್ ಮೀಟಿಂಗ್; ಫೋಟೋ ಹಂಚಿಕೊಳ್ಳದೆ ಮೌನಕ್ಕೆ ಶರಣಾದ CMO; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ..!

ಸಿಎಂಒನ ಅಧಿಕೃತ ‘ಎಕ್ಸ್‌’ ಖಾತೆ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣ ವೇದಿಕೆಯಲ್ಲೂ ಅದಾನಿ-ಶಿವಕುಮಾರ್‌ ಭೇಟಿಯ ಕುರಿತು ಮಾಹಿತಿ ಪ್ರಕಟವಾಗಿಲ್ಲ.

ನಾಗರೀಕ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟನೆ
ರಾಜ್ಯ

ನಾಗರೀಕ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟನೆ

ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಎಚ್‌ಡಿ ಕುಮಾರಸ್ವಾಮಿ ಆರೋಗ್ಯದ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ; ಆಸ್ಪತ್ರೆಗೆ ಭೇಟಿ ಸಾಧ್ಯತೆ
ರಾಜ್ಯ

ಎಚ್‌ಡಿ ಕುಮಾರಸ್ವಾಮಿ ಆರೋಗ್ಯದ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ; ಆಸ್ಪತ್ರೆಗೆ ಭೇಟಿ ಸಾಧ್ಯತೆ

ಬುಧವಾರ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯನ್ನು ಮುಖ್ಯಮಂತ್ರಿ ಕಚೇರಿ ನಿರಂತರವಾಗಿ ಗಮನಿಸುತ್ತಿದೆ. ಸಿಎಂಒ ಅಧಿಕಾರಿಗಳು ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿಯನ್ನು ಸಿದ್ದರಾಮಯ್ಯ ಅವರಿಗೆ ಅಪ್‌ಡೇಟ್ ಮಾಡುತ್ತಿದ್ದರು.

ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿ.ಕೆ ಶಿವಕುಮಾರ್ ಗಂಭೀರ ಆರೋಪ
ರಾಜ್ಯ

ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿ.ಕೆ ಶಿವಕುಮಾರ್ ಗಂಭೀರ ಆರೋಪ

ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸುವಂತೆ ಸಿಎಂ ಕಚೇರಿಯಿಂದಲೇ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ
ರಾಜ್ಯ

ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ

ಬಡ್ತಿ ಮತ್ತು ವರ್ಗಾವಣೆಗಾಗಿ ಯಾವುದೇ ಕಡತಗಳನ್ನು ಕಳುಹಿಸದಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿ ಆದೇಶಿಸಿದೆ.

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಗಿಫ್ಟ್; ಸರ್ಕಾರಕ್ಕೆ ತೀವ್ರ ಮುಜುಗರ; ಲೋಕಾಯುಕ್ತರಿಗೆ ದೂರು! 
ರಾಜ್ಯ

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಗಿಫ್ಟ್; ಸರ್ಕಾರಕ್ಕೆ ತೀವ್ರ ಮುಜುಗರ; ಲೋಕಾಯುಕ್ತರಿಗೆ ದೂರು! 

ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು  ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ  ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್ ಪಾಸಿಟಿವ್ 
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್ ಪಾಸಿಟಿವ್ 

 ಮುಖ್ಯಮಂತ್ರಿ ಕಾರ್ಯಾಲಯದ ಇಬ್ಬರು ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್ ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು
ರಾಜ್ಯ

ನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು

”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ”  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ. 

ಸಿಎಂ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕ
ರಾಜ್ಯ

ಸಿಎಂ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಹರಡುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.