ರಾಜಕೀಯಹೊರಗೆ ಬೆಂಬಲ- ಒಳಗೊಳಗೆ ಸಿಎಂ ಆಗುವ ಹಂಬಲ: ನಾನೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದ ಬಸವರಾಜ ರಾಯರೆಡ್ಡಿ
ಮುಂದಿನ ಮೂರೂವರೆ ವರ್ಷ ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಗಿರಬೇಕು. ಅಂದಾಗ ಮಾತ್ರ ರಾಜ್ಯ ಅಭಿವೃದ್ಧಿ ಆಗುತ್ತದೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂಬುದು ನಮ್ಮ ಆಸೆ ಕೂಡಾ ಎಂದರು.