ರಾಜ್ಯಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದಿದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ- ಕುರುಬೂರು ಶಾಂತಕುಮಾರ್
ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.