ದೇಶHimanta Biswa Sarma Swearing in: US ರಾಯಭಾರಿ ಗೋರ್ ಭಾಗಿಯಾಗಿದ್ದು ವಿಶೇಷ ಏಕೆ? ಅಸ್ಸಾಂ ನಲ್ಲಿ ಅಮೆರಿಕದ ಹಿತಾಸಕ್ತಿ ಏನು?
ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಗೌಹಾಟಿಗೆ ಆಹ್ವಾನಿತನಾಗಿರುವುದು ನನಗೆ ಗೌರವದ ವಿಷಯ ಎಂದು ಗೋರ್ ಹೇಳಿದ್ದಾರೆ.