ರಾಜಕೀಯಮತ್ತೆ ರಾಜ್ಯದ ಸಿಎಂ ಆಗುವೆ: ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ...