ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಅಗ್ರಸ್ಥಾನಕ್ಕೆ ಭಾರತ: ಅಶ್ವತ್ಥ ನಾರಾಯಣ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಪಾದಿಸಿದ್ದಾರೆ.