co-founder

Pepperfry ಸಹಸಂಸ್ಥಾಪಕ ಅಂಬರೀಷ್ ಮೂರ್ತಿ ಹೃದಯಾಘಾತದಿಂದ ಸಾವು!
ಆನ್ ಲೈನ್ ಪೀಠೋಪಕರಣ ಮಳಿಗೆ ಪೆಪ್ಪರ್ ಫ್ರೈ ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ ಸೋಮವಾರ ರಾತ್ರಿ ಲೇಹ್ ನಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.

ಫ್ಲಿಪ್ಕಾರ್ಟ್ ಸಹ ಸಂಸ್ಥಾಪಕ ಸಚಿನ್ ವಿರುದ್ಧ ವರದಕ್ಷಿಣೆ ಕೇಸ್: ಬನ್ಸಾಲ್ ಕುಟುಂಬ ಮಿಸ್ಸಿಂಗ್!
ಫ್ಲಿಪ್ಕಾರ್ಟ್ ಸಂಸ್ಥೆಯ ಮಾಜಿ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪ್ರಿಯಾ ಬನ್ಸಾಲ್ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಎಫ್ಐಆರ್ ದಾಖಲಾಗಿದೆ.

