ರಾಜ್ಯಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ
ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.