Co-Win

ಕೋವಿಡ್ ಲಸಿಕೆ ಪ್ರಯೋಗಕ್ಕೆ ಒಳಪಟ್ಟವರಿಗೂ ಕೋವಿನ್ ಮೂಲಕ ಡಿಜಿಟಲ್ ಪ್ರಮಾಣಪತ್ರ!
ಕೋವಿಡ್ -19 ಲಸಿಕೆ ಪ್ರಯೋಗಗಳಲ್ಲಿ ಭಾಗವಹಿಸಿದ ಜನರಿಗೆ ಕೋವಿನ್ ಪೋರ್ಟಲ್ ಮೂಲಕ ಡಿಜಿಟಲ್ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿನ್ ಬಗ್ಗೆ 50 ಕ್ಕೂ ಹೆಚ್ಚು ರಾಷ್ಟ್ರಗಳು ಆಸಕ್ತ; ಉಚಿತವಾಗಿ ಸಾಫ್ಟ್ವೇರ್ ಹಂಚಿಕೊಳ್ಳಲು ಭಾರತ ಸಿದ್ಧ: ಅಧಿಕಾರಿ
ಕೆನಡಾ, ಮೆಕ್ಸಿಕೊ, ನೈಜಿರಿಯಾ ಮತ್ತು ಪನಾಮಾ ಸೇರಿದಂತೆ ಸುಮಾರು 50 ರಾಷ್ಟ್ರಗಳು, ಕೋ-ವಿನ್ ನಂತಹ ವ್ಯವಸ್ಥೆ ಬಗ್ಗೆ ಆಸಕ್ತಿ ಹೊಂದಿದ್ದು, ಉಚಿತ ದರದಲ್ಲಿ ಓಪನ್ ಸೋರ್ಸ್ ಸಾಫ್ಟ್ ವೇರ್ ಹಂಚಿಕೊಳ್ಳಲು ಭಾರತ ಸಿದ್ಧವಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

