CoA

FIFA VS AIFF: ಭಾರತ ಫುಟ್‌ಬಾಲ್ ಫೆಡರೇಶನ್ ಆಡಳಿತಾಧಿಕಾರಿಗಳ ಸಮಿತಿ ರದ್ದು, ಶೀಘ್ರ ಚುನಾವಣೆ- ಸುಪ್ರೀಂ ಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಆಡಳಿತಾಧಿಕಾರಿಗಳ ಸಮಿತಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಶೀಘ್ರ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

ವಿಶ್ವಕಪ್: ಇಂಡೋ-ಪಾಕ್ ಪಂದ್ಯದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ- ಸಿಒಎ
ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದ ಯಾವುದೇ ನಿಲುವು ತೆಗೆದುಕೊಳ್ಳದಿರಲು ಭಾರತೀಯ ಕ್ರಿಕೆಟ್ ಮಂಡಳಿಯ ಆಡಳಿತ ಮಂಡಳಿ ನಿರ್ಧರಿಸಿದೆ.

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್ಕ್ಷಣದಿಂದ ತೆರವು: ಸಿಒಎ
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

'ಭಾರತ ಬಿಟ್ಟು ತೊಲಗಿ' ಹೇಳಿಕೆ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಸಿಒಎ ಕೆಂಗಣ್ಣು?
ವ್ಯಕ್ತಿಯೊಬ್ಬರನ್ನು ಇಷ್ಟವಾಗದಿದ್ದರೆ ಭಾರತ ಬಿಟ್ಟು ತೊಲಗಿ ಎಂದು ಹೇಳಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಒಎ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.

ಜೂನ್ 22ರ ಬಿಸಿಸಿಐ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸಿಒಎ ಸೂಚನೆ
ಜೂ.22 ರಂದು ನಡೆದ ಬಿಸಿಸಿಐ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿ (ಸಿಒಎ)ಸ್ಪಷ್ಟ ಸೂಚನೆ ನೀಡಿದೆ.

ಅಯ್ಯಯ್ಯೋ... ಯೋಯೋ ಟೆಸ್ಟ್ ಗೇ ಸಿಒಎ ಪರೀಕ್ಷೆ?
ಬಿಸಿಸಿಐ ನ ಆಡಳಿತಾತ್ಮ ವ್ಯವಹಾರಗಳಲ್ಲಿ ಲೋಪವುಂಟಾದಾಗ ಮಧ್ಯಪ್ರವೇಶಿಸುತ್ತಿದ್ದ ಸುಪ್ರೀಂ ಕೋರ್ಟ್ ನೇಮಿಸಿರುವ ಸಿಒಎ ಕಣ್ಣು ಈಗ ರಾಷ್ಟ್ರೀಯ ತಂಡವನ್ನು ಆಯ್ಕೆ ಮಾಡುವ ವಿಧಾನ ಹಾಗೂ ಮಾನದಂಡಗಳ

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಗೆ ಸಿಒಎ ನೊಟೀಸ್
ಕ್ರಿಕೆಟ್ ಉಪಕರಣಗಳಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ಭೂತಾನ್ ಪ್ರವಾಸಕ್ಕೆ ಬಿಸಿಸಿಐ ಕೈಗೊಂಡಿದ್ದ ನಿರ್ಧಾರ ಈಗ ಸಂಸ್ಥೆಯ ಕಾರ್ಯದರ್ಶಿಗೆ ಸಂಕಷ್ಟ ತಂದೊಡ್ಡಿದೆ.

ರವಿ ಶಾಸ್ತ್ರಿ ನೇಮಕಕ್ಕೆ ಸಿಒಎ ಒಪ್ಪಿಗೆ, ದ್ರಾವಿಡ್, ಜಹೀರ್ ಖಾನ್ ಒಪ್ಪಂದಕ್ಕೆ ಬ್ರೇಕ್
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ನೇಮಕಕ್ಕೆ ಸುಪ್ರೀಂ ಕೋರ್ಟ್ ನೇಮಿತ ಆಡಳಿತಾಧಿಕಾರಿಗಳ....

ರಾಜೀನಾಮೆ ಪತ್ರದಲ್ಲಿ ದ್ರಾವಿಡ್, ಗವಾಸ್ಕರ್, ಧೋನಿ ವಿರುದ್ಧ ಗುಹಾ ಅಸಮಾಧಾನ
ಸುಪ್ರೀಂ ಕೋರ್ಟ್ ನೇಮಿಸಿದ ಆಡಳಿತಾಧಿಕಾರಿಗಳ ಸಮಿತಿಯ(ಸಿಒಎ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ರಿಕೆಟ್ ಇತಿಹಾಸಕಾರ ರಾಮಚಂದ್ರ ಗುಹಾ, ಸಿಒಎ ಮುಖ್ಯಸ್ಥ ವಿನೋದ್ ರೈ ಗೆ ಪತ್ರ ಬರೆದಿದ್ದಾರೆ.

