coach

ಭಾರತೀಯ 'ಶೂಟಿಂಗ್' ದಂತಕತೆ, ಮನು ಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!
ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.

ಮಂಗಳೂರು: ಇಟಲಿಯಲ್ಲಿ ನಡೆಯುವ ಸ್ಪೆಷಲ್ ಒಲಿಂಪಿಕ್ ಫ್ಲೋರ್ ಬಾಲ್ ಕೋಚ್ ಆಗಿ ಸೌಮ್ಯಾ ದೇವಾಡಿಗ ಆಯ್ಕೆ
ಫ್ಲೋರ್‌ಬಾಲ್ ತಂಡಕ್ಕೆ ಹಿಮಾಚಲ ಪ್ರದೇಶದಿಂದ ಇಬ್ಬರು ಮತ್ತು ಕರ್ನಾಟಕದಿಂದ ಮೂವರು ಆಯ್ಕೆಯಾಗಿದ್ದಾರೆ.

'ವಿವೇಕ್ ಎಕ್ಸ್ ಪ್ರೆಸ್' ಬೋಗಿಯಲ್ಲಿ ಹೊಗೆ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಯಾಣಿಕರು!
'ವಿವೇಕ್ ಎಕ್ಸ್ ಪ್ರೆಸ್' ರೈಲಿನ ಬೋಗಿಯೊಂದರಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೊಳಗಾದ ಘಟನೆ ಮಂಗಳವಾರ ನಡೆದಿದೆ.

ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ 'ಗ್ರೇಟ್ ವಾಲ್ ಆಫ್ ಇಂಡಿಯಾ' ರಾಹುಲ್ ದ್ರಾವಿಡ್
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು.

ನನಗೆ ಬೇಕಾಗಿದ್ದನ್ನು ಸಾಧಿಸಿದ್ದೇನೆ, ಹೆಚ್ಚಿನ ಅವಧಿಗೆ ಕೋಚ್ ಆಗಿ ಮುಂದುವರಿಯಲು ಆಸಕ್ತಿಯಿಲ್ಲ: ನಿವೃತ್ತಿಯತ್ತ ರವಿ ಶಾಸ್ತ್ರಿ ಹೆಜ್ಜೆ
ರವಿ ಶಾಸ್ತ್ರಿ ಅವರು ತಮ್ಮ ಕೋಚ್ ಅವಧಿಯಲ್ಲಿ ತಾವು ಕಂಡ ಅತ್ಯುತ್ತಮ ಟೆಸ್ಟ್ ಕ್ರಿಕೆಟ್ ಬೌಲರ್ ಎಂದರೆ ಜಸ್ ಪ್ರೀತ್ ಬುಮ್ರಾ ಎಂದು ಹೊಗಳಿದ್ದಾರೆ.

ಕನಸು ನನಸಾಗಿಸಬಹುದು ಎಂಬುದಕ್ಕೆ ಲಕ್ಷಾಂತರ ಹುಡುಗಿಯರಿಗೆ ನಾವು ಸ್ಫೂರ್ತಿ: ಭಾರತೀಯ ಮಹಿಳಾ ಹಾಕಿ ತಂಡದ ಕೋಚ್
ಭಾರತ ಮಹಿಳಾ ತಂಡ ಒಲಿಂಪಿಕ್ಸ್‌ನಲ್ಲಿ ಪದಕವನ್ನು ಗೆಲ್ಲಲು ವಿಫಲವಾದರು ಕೂಡ ದೇಶದ ಕೋಟ್ಯಂತರ ಜನರ ಹೃದಯವನ್ನು ಗೆಲ್ಲುವಲ್ಲಿ ಸಫಲವಾಗಿದೆ ಎಂದಿದ್ದಾರೆ.

ಜುಲೈಯಲ್ಲಿ ಶ್ರೀಲಂಕಾ ಸರಣಿ ಪ್ರವಾಸ: ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರು ಜುಲೈಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಆಡಲಿರುವ ಏಕದಿನ ಹಾಗೂ ಟಿ20 ಸರಣಿ ಪಂದ್ಯಗಳ ಕೋಚ್ ಆಗಿ ನೇಮಕವಾಗಿದ್ದಾರೆ.

ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸುವುದಕ್ಕೆ ಮೊದಲು ಹೃದಯಾಘಾತದಿಂದ ಅಥ್ಲೆಟಿಕ್ಸ್ ಕೋಚ್ ಪುರುಷೋತ್ತಮ್ ರೈ ನಿಧನ
ಹಿರಿಯ ಅಥ್ಲೆಟಿಕ್ ಕೋಚ್ ಪುರುಷೋತ್ತಮ ರೈ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಆಸೀಸ್ ಬುಷ್ ಫೈರ್ ಚಾರಿಟಿ ಪಂದ್ಯಕ್ಕೆ ಸಚಿನ್ ತೆಂಡೊಲ್ಕರ್ , ಕರ್ಟ್ನಿ ವಾಲ್ಷ್ ಕೋಚ್
ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ತರಿಗೆ ಪರಿಹಾರ ಸಂಗ್ರಹ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಬುಷ್ ಪೈರ್ ಚಾರಿಟಿ ಪಂದ್ಯದ ತರಬೇತುದಾರರಾಗಿ ಸಚಿನ್ ತೆಂಡೊಲ್ಕರ್ ಹಾಗೂ ಕರ್ಟ್ನಿ ವಾಲ್ಷ್ ಕೋಚ್ ಆಯ್ಕೆಯಾಗಿದ್ದಾರೆ ಎಂದು ಆಯೋಜಕರು ಇಂದು ತಿಳಿಸಿದ್ದಾರೆ.

