ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್, ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ - ಬಿಸಿಸಿಐ ತಂಡವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಿದೆ.