coach

ಪಾಕ್ ಅಂಡರ್-19 ತಂಡಕ್ಕೂ ದ್ರಾವಿಡ್ ಅವರಂತಹ ಕೋಚ್ ಬೇಕು!
ಪಾಕಿಸ್ತಾನ ಅಂಡರ್-19 ತಂಡಕ್ಕೂ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್‌ರಂತ ಕೋಚ್ ಅನ್ನು ನೇಮಕ ಮಾಡಬೇಕೆಂದು ಪಾಕಿಸ್ತಾನ ಮಾಜಿ ನಾಯಕ...

ದೆಹಲಿ ರೈಲು ನಿಲ್ದಾಣದಲ್ಲಿ ಹಳಿ ತಪ್ಪಿದ ಜಮ್ಮು ರಾಜಧಾನಿ ಎಕ್ಸ್ ಪ್ರೆಸ್ ಬೋಗಿ
ರೈಲು ಹಳಿ ತಪ್ಪುವ ದುರ್ಘಟನೆ ಮತ್ತೆ ಮುಂದುವರಿದಿದೆ. ಜಮ್ಮು ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಕೊನೆಯ ಬೋಗಿ ಇಂದು ದೆಹಲಿ ರೈಲು ನಿಲ್ದಾಣಕ್ಕೆ....

ಭಾರತ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಕನ್ನಡಿಗ ಫೆಲಿಕ್ಸ್ ಕೋಚ್
ಕರ್ನಾಟಕದ ಹಿರಿಯ ಹಾಕಿ ಪಟು ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್ ಭಾರತ ಜೂನಿಯರ್ ಪುರುಷರ ಹಾಕಿ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ.

ಸೆಹ್ವಾಗ್ ರನ್ನು ಕೋಚ್ ಸ್ಥಾನಕ್ಕೆ ನೇಮಕ ಮಾಡಲು ಬಿಸಿಸಿಐ ಹಿಂದೇಟು ಹಾಕುತ್ತಿರುವುದಕ್ಕೆ ಕಾರಣ ಗೊತ್ತೆ?
ರವಿ ಶಾಸ್ತ್ರಿಗಿಂತಲೂ ಮುಂಚೂಣಿಯಲ್ಲಿದ್ದ ವಿರೇಂದ್ರ ಸೆಹ್ವಾಗ್ ಅವರನ್ನು ಕೋಚ್ ಸ್ಥಾನಕ್ಕೆ ನೇಮಕ ಮಾಡಲು ಬಿಸಿಸಿಐ ಹಿಂದೇಟು ಹಾಕುತ್ತಿರುವುದಕ್ಕೆ...

ಕೋಚ್ ದ್ರಾವಿಡ್‌ಗೆ ಶೇ.100ರಷ್ಟು ವೇತನ ಹೆಚ್ಚಳ: ವಾರ್ಷಿಕ 5 ಕೋಟಿಗೆ ಏರಿಕೆ
ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷದವರೆಗೆ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಟೀಂ ಇಂಡಿಯಾ 'ಎ', ಯು-19ಗೆ ದ್ರಾವಿಡ್ ಕೋಚ್ ಆಗಿ ಮುಂದುವರಿಕೆ
ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷದ ವರೆಗೆ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ರವಿ ಶಾಸ್ತ್ರಿ ಮನವೊಲಿಸಿದ್ದು ಸಚಿನ್ ತೆಂಡೂಲ್ಕರ್?: ವರದಿ
ಮಾಜಿ ಕ್ರಿಕೆಟಿಗ, ಟೀಂ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸುವುದಾಗಿ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ 2 ದಿನಗಳ ಹಿಂದೆ ಸ್ಪಷ್ಟಪಡಿಸಿದ್ದರು.

ಟೀಂ ಇಂಡಿಯಾ ಕೋಚ್ ಆಗುವಷ್ಟು ಅನುಭವವಿಲ್ಲ: ಜಯವರ್ಧನೆ
ಟೀಂ ಇಂಡಿಯಾ ಕೋಚ್ ಆಗುವಷ್ಟು ಅನುಭವವಿಲ್ಲ, ತಾವು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ...

ಟೀಂ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ
ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

