ದೇಶಉತ್ತರಪ್ರದೇಶ: ಲಖನೌ ಕೋಚಿಂಗ್ ಸೆಂಟರ್ ಅಗ್ನಿ ಅವಘಡ; ವಿದ್ಯಾರ್ಥಿಗಳ ಸಾವಿನ ಸಂಖ್ಯೆ 15ಕ್ಕೆ ಏರಿಕೆ, 5 ಮಂದಿಗೆ ಗಂಭೀರ ಗಾಯ!
ಲಖನೌದ ಅಲಿಗಂಜ್ ಪೊಲೀಸ್ ಠಾಣೆ ಪ್ರದೇಶದ ಪುರಾಣಿ ಪ್ರದೇಶದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು 15 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.