COAI

ಆರ್ಥಿಕ ಸಂಕಷ್ಟದಲ್ಲಿರುವ ಟೆಲಿಕಾಂ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ರಿಲೀಫ್
ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಬಹುದೊಡ್ಡ ಉಪಕ್ರಮಕ್ಕೆ ಮುಂದಾಗಿದೆ. ಇದರಂತೆ ದೂರಸಂಪರ್ಕ ಸೇವಾ ಸಂಸ್ಥೆಗಳಾದ ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ (ಸ್ಪೆಕ್ಟ್ರನ್) ಬಾಕಿ ಮೊತ್ತ ಪಾವತಿಗೆ ಎರಡು ವರ್ಷಗಳ ಕಾಲಾವಕಾಶ ನೀಡಿದೆ

ರಿಲೀಸ್ ಗೂ ಮೊದಲೇ ರಜನಿ 2.0 ಚಿತ್ರಕ್ಕೆ ಎದುರಾಯ್ತು ಕಂಟಕ, ಚಿತ್ರದ ವಿರುದ್ಧ ಸಿಒಎಐನಿಂದ ದೂರು!
ಸೂಪರ್ ಸ್ಚಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 2.0 ಚಿತ್ರಕ್ಕೆ ರಿಲೀಸ್ ಗೂ ಮೊದಲೇ ಕಂಟಕ ಎದುರಾಗಿದ್ದು, ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ (ಸಿಒಎಐ) ಸಂಸ್ಥೆ ದೂರು ದಾಖಲಿಸಿದೆ.

ರಜನಿಯ 2.0 ಗೆ ಮತ್ತೆ ವಿಘ್ನ: ಸೆಲ್ಯುಲಾರ್ ಆಪರೇಟರ್ ಗಳಿಂದ ಚಿತ್ರ ನಿರ್ಮಾಪಕರ ವಿರುದ್ಧ ದೂರು!
ಮೊಬೈಲ್ ದೂರವಾಣಿ ಹಾಗೂ ಮೊಬೈಲ್ ನೆಟ್ ವರ್ಕ್ ಗಳ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಭಾರತದ ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ ರಜನಿ- ಅಕ್ಷಯ್ ಕುಮಾರ್....

ಜುಲೈ ನಲ್ಲಿ 43.7 ಲಕ್ಷ ಗ್ರಾಹಕರನ್ನು ಕಳೆದುಕೊಂಡ ಐಡಿಯಾ, ವೊಡಾಫೋನ್
ಐಡಿಯಾ ಸೆಲ್ಯುಲರ್ ಮತ್ತು ವೊಡಾಫೋನ್ ಸೇರಿದಂತೆ ನಾಲ್ಕು ಖಾಸಗಿ ಟೆಲಿಕಾಂ ಸಂಸ್ಥೆಗಳು 2017 ರ ಜುಲೈನಲ್ಲಿ 43.7 ಲಕ್ಷ ಗ್ರಾಹಕರನ್ನು ಕಳೆದುಕೊಂಡಿವೆ.

ಕಾಲಿಂಗ್ ಆಪ್ ಗಳನ್ನು ನಿಷೇಧಿಸಲು ಏರ್ ಟೆಲ್, ವೊಡೋಫೋನ್ ಸಂಸ್ಥೆಗಳಿಂದ ಒತ್ತಡ
ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ಎಲ್ ಪ್ರಾರಂಭಿಸಲು ಉದ್ದೇಶಿಸಿರುವ ಆಪ್ ಮೂಲಕ ಕರೆ ಮಾಡುವ ಸೌಲಭ್ಯವನ್ನು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಸಿಒಎಐ) ವಿರೋಧಿಸಿದೆ.

