coal mine

Assam Mine Tragedy: ಗಣಿಯಲ್ಲಿ ಸಿಲುಕಿರುವ 9 ಕಾರ್ಮಿಕರಲ್ಲಿ ಓರ್ವನ ಮೃತದೇಹ ಪತ್ತೆ
ಉಮ್ರಾಂಗ್ಸೊದ 3 ಕಿಲೋ ಪ್ರದೇಶದಲ್ಲಿ ನೆಲೆಗೊಂಡಿರುವ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಹಠಾತ್ ನೀರು ಹರಿದು ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು.

ನಾಗಾಲ್ಯಾಂಡ್ ಕಲ್ಲಿದ್ದಲು ಗಣಿಯಲ್ಲಿ ಭಾರಿ ಅಗ್ನಿ ಅವಘಡ; ಆರು ಕಾರ್ಮಿಕರು ಸಜೀವ ದಹನ
ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯ ರುಚಯಾನ್ ಗ್ರಾಮದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಆರು ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ಮಧ್ಯ ಪ್ರದೇಶ: ಸ್ಥಗಿತಗೊಂಡಿದ್ದ ಕಲ್ಲಿದ್ದಲು ಗಣಿ ಪ್ರವೇಶಿಸಿದ ನಾಲ್ವರು ವಿಷಕಾರಿ ಅನಿಲ ಸೇವಿಸಿ ಸಾವು
ಮಧ್ಯಪ್ರದೇಶದ ಶಾಹದೋಲ್‌ನಲ್ಲಿ ಕಲ್ಲಿದ್ದಲು ಅಥವಾ ಸ್ಕ್ರ್ಯಾಪ್ ಸಂಗ್ರಹಿಸುವ ಉದ್ದೇಶದಿಂದ ಸ್ಥಗಿತಗೊಂಡಿದ್ದ ಕಲ್ಲಿದ್ದಲು ಗಣಿ ಪ್ರವೇಶಿಸಿದ ನಾಲ್ವರು ವಿಷಕಾರಿ ಅನಿಲ ಸೇವಿಸಿ ಸಾವನ್ನಪ್ಪಿದ್ದಾರೆ...

ಮಳೆ ಹಾನಿಗೆ ಎನ್ಡಿಆರ್ಎಫ್ ನಿಯಮಾವಳಿಯಂತೆ ಪರಿಹಾರ; ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಿಎಂ ಬೊಮ್ಮಾಯಿ
ಕಳೆದ ವರ್ಷದಂತೆ ಎನ್.ಡಿ.ಆರ್.ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ. ಇನ್ನು ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಘಾಲಯ ಗಣಿ ದುರಂತ: ಒಂದು ತಿಂಗಳ ನಂತರ ಓರ್ವ ಕಾರ್ಮಿಕನ ಮೃತ ದೇಹ ಪತ್ತೆ
ಮೇಘಾಲಯದಲ್ಲಿ ಗಣಿ ದುರಂತ ಸಂಭವಿಸಿ ಬರೊಬ್ಬರಿ 1 ತಿಂಗಳಾದ ನಂತರ ನೌಕಾದಳ ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಓರ್ವ ಕಾರ್ಮಿಕನ ಮೃತದೇಹವನ್ನು ಹೊರತೆಗೆದಿದ್ದಾರೆ.

ಜಾರ್ಖಂಡ್ ಕಲ್ಲಿದ್ದಲು ಗಣಿ ಕುಸಿತ: ಮೃತರ ಸಂಖ್ಯೆ 17ಕ್ಕೆ ಏರಿಕೆ
ಜಾರ್ಖಂಡ್ ನ ರಾಂಚಿಯ ಗೊದ್ದಾ ಜಿಲ್ಲೆಯ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ ನ ಲಾಲ್ ಮಾಟಿಯಾ ಗಣಿಯ ಪ್ರವೇಶ ಕೇಂದ್ರದಲ್ಲಿ ಸಂಭವಿಸಿದ ಕುಸಿತದಲ್ಲಿ ಮೃತರ...

ಜಾರ್ಖಂಡ್: ಕಲ್ಲಿದ್ದಲು ಗಣಿ ಕುಸಿತ, ಸುಮಾರು 60 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ
ಕಲ್ಲಿದ್ದಲು ಗಣಿ ಕುಸಿದ ಪರಿಣಾಮ ಸುಮಾರು 60 ಜನ ಕಾರ್ಮಿಕರು ಮತ್ತು 40ಕ್ಕೂ ಹೆಚ್ಚು ವಾಹನಗ...

ಜಾರ್ಖಂಡ್ ಗಣಿ ಕುಸಿತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ, ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ ಪರಿಹಾರ
ಜಾರ್ಖಂಡ್ ನ ರಾಂಚಿಯಿಂದ 250 ಕಿಲೋ ಮೀಟರ್ ದೂರದಲ್ಲಿ ಗೊಡ್ಡಾ ಎಂಬಲ್ಲಿ ಲಾಲ್ ಮಾಟಿಯಾ...

ಉತ್ತರ ಚೀನಾದಲ್ಲಿ ಕಲ್ಲಿದ್ದಲು ಗಣಿ ಕುಸಿತ: 19 ಸಾವು
ಕಲ್ಲಿದ್ದಲು ಗಣಿಯೊಂದು ದಿಢೀರ್ ಕುಸಿದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಚೀನಾ ಶಾಂಕ್ಷಿ ಪ್ರಾಂತದಲ್ಲಿ ನಡೆದಿದೆ...

