ದೇಶಕಲ್ಲಿದಲ್ಲು ಗಣಿಗಾರಿಕೆ ಹಗರಣದಲ್ಲಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕುಟುಂಬಕ್ಕೆ ಹಣ ಸಂದಾಯ: ಇಡಿ ಆರೋಪ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕುಟುಂಬ ಕೆಲವು ಅಕ್ರಮ ಕಲ್ಲು ಗಣಿಗಾರಿಕೆಯಿಂದ ಬರುವ ಅಕ್ರಮ ನಿಧಿಯ ಪ್ರಯೋಜನ ಪಡೆದುಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿದೆ.