coal shortage

ಕಲ್ಲಿದ್ದಲು ಕೊರತೆ: 59 ಥರ್ಮಲ್ ಪ್ಲಾಂಟ್ ಗಳಲ್ಲಿ ಕೇವಲ 4 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು
ಅಕ್ಟೋಬರ್ 13ರಂದು 63 ಥರ್ಮಲ್ ಪ್ಲಾಂಟುಗಳಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿತ್ತು. ಆದರೀಗ ಆ ಸಂಖ್ಯೆ 59ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಕೊರತೆ ಸಮಸ್ಯೆ ಇಳಿಮುಖಗೊಳ್ಳಲಿದೆ ಎಂದು ಕೆಲ ಪರಿಣತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ: ಬಿಜೆಪಿ ವ್ಯಂಗ್ಯ
‘ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಬಿಜೆಪಿ ಮಂಗಳವಾರ ವ್ಯಂಗ್ಯವಾಡಿದೆ.

ಕಲ್ಲಿದ್ದಲು ಕೊರತೆ ಉಲ್ಬಣ: ರಾಜ್ಯದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ದಾಸ್ತಾನು; ಬೆಂಗಳೂರಿಗೆ 300 ಮೆಗಾ ವ್ಯಾಟ್ ವಿದ್ಯುತ್ ಕೊರತೆ
ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ತಾರಕ್ಕೇರುವ ಸಾಧ್ಯತೆ ಇದ್ದು, ಪ್ರಸ್ತುತ ಕರ್ನಾಟಕದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನಿದೆ ಎನ್ನಲಾಗಿದೆ.

ಕಲ್ಲಿದ್ದಲು ಕೊರತೆ ಸಮಸ್ಯೆ ಮುಂದಿನ ಒಂದೆರೆಡು ವಾರಗಳಲ್ಲಿ ಸ್ಥಿರಗೊಳ್ಳುತ್ತದೆ: ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್
ದೇಶದಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆಯ ವರದಿಗಳ ನಡುವೆ, ಮುಂದಿನ ಒಂದೆರಡು ವಾರಗಳಲ್ಲಿ ಸಮಸ್ಯೆಯನ್ನು ಸ್ಥಿರಗೊಳಿಸಲಾಗುವುದು ಎಂದು ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್(ಸಿಸಿಎಲ್) ಹೇಳಿದೆ.

ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವರಿಗೆ ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕಲ್ಲಿದ್ದಲು ಕೊರತೆ: ಪಿಯೂಷ್ ಗೋಯಲ್ ಗೆ ಪತ್ರ ಬರೆದ ಸಿಎಂ ಕುಮಾರಸ್ವಾಮಿ
ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಕಲ್ಲಿದ್ದಲು ಪೂರೈಕೆ...

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಗೆ ಕೇಂದ್ರ ಸರ್ಕಾರ ಕಾರಣ: ಡಿಕೆ ಶಿವಕುಮಾರ್
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ದೊರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಇಂಧನ....

ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ, ಲೋಡ್ ಶೆಡ್ಡಿಂಗ್ ಅನಿವಾರ್ಯ: ಡಿಕೆ ಶಿವಕುಮಾರ್
ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಲು ಕೊರತೆ ಉಂತಾಗಿದ್ದು ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ.........

