ದೇಶಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್
ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.