ದೇಶವಿದ್ಯುತ್ ಬಿಕ್ಕಟ್ಟು: ಪವರ್ ಸ್ಥಾವರಗಳಲ್ಲಿ ಕೇವಲ ಒಂದು ದಿನದ ಕಲ್ಲಿದ್ದಲು ದಾಸ್ತಾನು ಇದೆ ಎಂದ ದೆಹಲಿ ಸಚಿವ
ರಾಷ್ಟ್ರ ರಾಜಧಾನಿಯಲ್ಲಿ ತೀವ್ರ "ವಿದ್ಯುತ್ ಬಿಕ್ಕಟ್ಟು" ಸೃಷ್ಟಿಯಾಗಿದ್ದು, ದೆಹಲಿ ಇಂಧನ ಸಚಿವ ಸತ್ಯೇಂದ್ರ ಜೈನ್ ಅವರು ಶನಿವಾರ ವಿದ್ಯುತ್ ವಿತರಣಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು...