coalition government
ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ TVK ಕಸರತ್ತು; ವಿಜಯ್ ಅಧ್ಯಕ್ಷತೆಯಲ್ಲಿ ನೂತನ ಶಾಸಕರ ಸಭೆ
ವಿಜಯ್ ಅವರ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ 59 ಮತ್ತು 47 ಸ್ಥಾನಗಳನ್ನು ಪಡೆದಿವೆ.

ದಶಕದ ನಂತರ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರ: ಯಾರ್ಯಾರಿಗೆ ಮಂತ್ರಿ ಭಾಗ್ಯ?
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎಂಬ ಊಹಾಪೋಹ ಜೋರಾಗಿದೆ.

ಪಾಕಿಸ್ತಾನದಲ್ಲಿ ಅತಂತ್ರ ಸಂಸತ್ ಸಾಧ್ಯತೆ: ಸಮ್ಮಿಶ್ರ ಸರ್ಕಾರ ರಚನೆಗೆ ಎಲ್ಲಾ ಪಕ್ಷಗಳಿಗೆ ನವಾಜ್ ಷರೀಫ್ ಆಹ್ವಾನ!
ಪಾಕಿಸ್ತಾನವನ್ನು ಮರು ನಿರ್ಮಾಣ ಮಾಡಲು ಸ್ಥಿರ ಸಮ್ಮಿಶ್ರ ಸರ್ಕಾರ ರಚಿಸಲು ಎಲ್ಲಾ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ: ಆರ್.ಅಶೋಕ್
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನೇತೃತ್ವದ ಸಮ್ಮಿಶ್ರ ಸರ್ಕಾರವಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಈ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದರು.

'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!
2019ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಬಿಜೆಪಿಗೆ ಹಾರಿ, ಸಚಿವ ಸಂಪುಟ ಸೇರಿದ್ದ 11 ಮಂದಿ ಬಂಡಾಯ ಶಾಸಕರ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ.

ದೇವೇಗೌಡರೂ ವಿರೋಧ ಪಕ್ಷ ನಾಯಕರಾಗಿದ್ದರು; 'ಪುಟಗೋಸಿ' ಎನ್ನುವುದು ಸಾಂವಿಧಾನಿಕ ಹುದ್ದೆಗೆ ತೋರಿಸುವ ಅಗೌರವ: ಸಿದ್ದರಾಮಯ್ಯ
ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮುರಿದು ಬೀಳಲು ಹೆಚ್ ಡಿ ಕುಮಾರಸ್ವಾಮಿಯವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಧಾನಿ ನೇತನ್ಯಾಹು ಕೆಳಗಿಸಿಳಿ ಸಮ್ಮಿಶ್ರ ಸರ್ಕಾರ ರಚನೆಗೆ ಇಸ್ರೇಲಿ ನಾಯಕರು ಮುಂದು
ಹಮಾಸ್- ಇಸ್ರೇಲ್ ನಡುವಿನ ಘರ್ಷಣೆಯ ಪರಿಸ್ಥಿತಿಯ ಬೆನ್ನಲ್ಲೆ ಇಸ್ರೇಲ್ ನಲ್ಲಿ ರಾಜಕೀಯ ಸ್ಥಿತ್ಯಂತರಗಳ ಬೆಳವಣಿಗೆಗಳು ವರದಿಯಾಗಿದೆ.

ಜೊತೆಯಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕಿದವರಿಂದ ಸರ್ಕಾರ ಪತನ: ಕ್ಷಮಿಸಿ ಬಿಡಿ ಕುಮಾರಣ್ಣ
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು "Sorry ಕುಮಾರಣ್ಣ" ಎಂಬ ಹೆಸರಿನಲ್ಲಿ ಅಭಿಯಾನವೊಂದನ್ನು ಆರಂಭಿಸಿದ್ದಾರೆ.

ಮೈತ್ರಿ ಸರ್ಕಾರ ಪತನಗೊಳಿಸಲು ಕ್ಲಬ್, ಕ್ರಿಕೆಟ್ ಬೆಟ್ಟಿಂಗ್ ದಂಧೆ ಹಣ ಬಳಕೆ-ಎಚ್ ಡಿ ಕುಮಾರಸ್ವಾಮಿ
ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿಯವರು ಅನರ್ಹ ಶಾಸಕರಿಗೆ ಕೊಟ್ಯಂತರ ರೂ ಹಣ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

