ರಾಜಕೀಯಭ್ರಷ್ಟ ರಾಜಕಾರಣದಲ್ಲಿ ಕಾಂಗ್ರೆಸ್ ನಂಬಿಕೆ: ಬಿ.ಎಸ್. ಯಡಿಯೂರಪ್ಪ
ಭ್ರಷ್ಟ ರಾಜಕಾರಣದಲ್ಲಿ ಕಾಂಗ್ರೆಸ್ ನಂಬಿಕೆ ಹೊಂದಿದ್ದು, ಕುಂದಗೋಳ ಉಪ ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.