coalition government

ಬಿಜೆಪಿ ದುರಾಸೆಗೆ ಗೆಲುವು; ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆ ಸೋತಿದೆ: ರಾಹುಲ್ ಗಾಂಧಿ
ಕೊನೆಗೂ ಬಿಜೆಪಿಯ ದುರಾಸೆ ಗೆದ್ದಿದ್ದು, ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮೈತ್ರಿ ಸರ್ಕಾರ ಪತನದಿಂದ ಸಿದ್ದರಾಮಯ್ಯಗೆ ಲಾಭ-ನಷ್ಟ ಎರಡೂ ಇದೆ!
ಕಳೆದ 14 ತಿಂಗಳ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಗಳ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮಾಜಿ ...

ಕುಸಿದು ಬಿದ್ದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ: ಗೇಮ್ ಆಫ್ ಕರ್ಮಾ ಎಂದ ಬಿಜೆಪಿ
ಅತೃಪ್ತ ಶಾಸಕರ ಮನವೊಲಿಸುವಲ್ಲಿ ಕೊನೆಗೂ ವಿಫಲವಾದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿದ್ದು, ಕರ್ನಾಟಕದ ಜನತೆಯ ನಿರ್ದೇಶನವನ್ನು ಧಿಕ್ಕರಿಸಿ ಕೈ ಜೋಡಿಸಿದ್ದಕ್ಕೆ ಸಿಕ್ಕ ಕರ್ಮದ ಫಲ ಎಂದು ಬಿಜೆಪಿ ಕಿಡಿಕಾರಿದೆ.

'ಕರ್ ನಾಟಕ ಸರ್ಕಾರ ಇಂದು ಕೊನೆಯಾಗುತ್ತಾ? ಮುಖ್ಯಮಂತ್ರಿಗೆ ಹೆಚ್ಚಾದ ಒತ್ತಡ
13 ತಿಂಗಳ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಏನೇ ಆಗಲೀ ಇಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ಸ್ಪೀಕರ್ ಹೇಳಿದ್ದಾರೆ.
ಮೈತ್ರಿ ಸರ್ಕಾರ ಉಳಿವಿಗೆ ಜೆಡಿಎಸ್ ಸಿಎಂ ಹುದ್ದೆ ತ್ಯಾಗ ಮಾಡಲು ಮುಂದಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ತೆರೆ ಎಳೆಯಲು ಕಾಂಗ್ರೆಸ್ ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವುದಾಗಿ ಜೆಡಿಎಸ್ ಹೇಳಿದ್ದು

ಇನ್ನೆಷ್ಟು ದಿನ ಈ ಪ್ರಹಸನ? ಸಿಎಂಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಬಿಎಸ್ ವೈ
ರಾಜ್ಯ ಸರ್ಕಾರಕ್ಕೆ ಬಹುಮತ ಇಲ್ಲದಿರುವುದರಿಂದ ಅಧಿಕಾರದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ...

ವಿಶ್ವಾಸ ಮತಯಾಚನೆ ಡೌಟು: ಜುಲೈ 22 ರವರೆಗೂ ಸರ್ಕಾರದ ಅನಿಶ್ಚಿತತೆ ಮುಂದುವರಿಕೆ?
: ಕರ್ನಾಟಕ ರಾಜ್ಯ ರಾಜಕೀಯ ಬಿಕ್ಕಟ್ಟು ಸದ್ಯದಲ್ಲಿ ಬಗೆಹರಿಯುವ ಯಾವ ಲಕ್ಷಣಗಳು ಕಾಣುತ್ತಿಲ್ಲ, ಮುಂದಿನ ಸೋಮವಾರದವರೆಗೂ ಈ ಅನಿಶ್ಚಿತತೆ ..

ಒಂದೆಡೆ ಮೈತ್ರಿ ನಾಯಕರಿಗೆ ಢವಢವ: ಇನ್ನೊಂದೆಡೆ ಕೂಲಾಗಿ ರೆಸಾರ್ಟ್‌ನಲ್ಲಿ ಶಾಸಕರೊಂದಿಗೆ ಬಿಎಸ್‌ವೈ ಕ್ರಿಕೆಟ್!
ನಾಳೆ ಸುಪ್ರೀಂ ತೀರ್ಪು ಏನಾಗಿರಲಿದೆ. ಗುರುವಾರ ವಿಶ್ವಾಸ ಮತಯಾಚನೆಯಲ್ಲಿ ಗೆಲ್ಲುತ್ತೇವಾ ಎಂದು ಮೈತ್ರಿ ಸರ್ಕಾರದ ನಾಯಕರು ತಲೆ ಕೆಡಿಸಿಕೊಂಡಿದ್ದರೆ ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ...

ವಿಶ್ವಾಸಮತ ಯಾಚನೆ ಹಿನ್ನಲೆ ಮೈತ್ರಿ ನಾಯಕರಿಂದ ಸ್ಪೀಕರ್ ಭೇಟಿ
ವಿಧಾನಸಭೆ ನಿಯಮಾವಳಿ ಪ್ರಕಾರ ಸದನದ ಕಲಾಪಕ್ಕೆ ಶಾಸಕರು ಗೈರು ಹಾಜರಾಗಬೇಕಾದರೆ ಸಭಾಧ್ಯಕ್ಷರ ಅನುಮತಿ ಪಡೆಯಬೇಕು....

