Coast Guard

ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ!
ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್: ಕರಾವಳಿ ರಕ್ಷಣಾ ಪಡೆ, ಎಟಿಎಸ್ ಕಾರ್ಯಾಚರಣೆ; Smuggler ಗಳಿಂದ 1,800 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!
ಏಪ್ರಿಲ್ 12 ಮತ್ತು 13 ರ ಮಧ್ಯರಾತ್ರಿ ಗುಜರಾತ್‌ನ ಅರೇಬಿಯನ್ ಸಮುದ್ರದಲ್ಲಿರುವ ಅಂತರರಾಷ್ಟ್ರೀಯ ಸಾಗರ ಗಡಿ ರೇಖೆ (ಐಎಂಬಿಎಲ್) ಬಳಿ ಎಟಿಎಸ್ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಿದೆ ಎಂದು ಪ್ರಕಟಣೆ ತಿಳಿಸಿದೆ.

ಸಮುದ್ರದ ಮಧ್ಯಭಾಗದಲ್ಲಿ ರೋಚಕ ಕಾರ್ಯಾಚರಣೆ: ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ
ಕರಾವಳಿ ಕಾವಲು ಪಡೆಗೆ ಮಧ್ಯಾಹ್ನ ಮೀನುಗಾರಿಕೆ ರಹಿತ ವಲಯ (ಎನ್‌ಎಫ್‌ಜೆಡ್) ಬಳಿ ಭಾರತೀಯ ಮೀನುಗಾರಿಕಾ ದೋಣಿ (ಐಎಫ್‌ಬಿ) ನಿಂದ ತೊಂದರೆಯ ಸಂಕೇತ ಸಿಕ್ಕಿದಾಗ ಈ ಘಟನೆ ನಡೆದಿದೆ.

ಮಧ್ಯರಾತ್ರಿ ಕಾರ್ಯಾಚರಣೆ: ಮುಳುಗುತ್ತಿದ್ದ ಹಡಗಿನಿಂದ 11 ಸಿಬ್ಬಂದಿ ರಕ್ಷಿಸಿದ ಕರಾವಳಿ ಭದ್ರತಾ ಪಡೆ, Video
ಮುಂಬೈ-ನೋಂದಾಯಿತ ಸರಕು ಸಾಗಣೆ ಹಡಗು ಕೋಲ್ಕತ್ತಾದಿಂದ ಪೋರ್ಟ್ ಬ್ಲೇರ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳದ ಸಾಗರ್ ದ್ವೀಪದ ದಕ್ಷಿಣಕ್ಕೆ ಸುಮಾರು 90 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿತು ಎಂದು ವರದಿ

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.

36 ಜನರಿದ್ದ ಎನ್ಐಒ ಸಂಶೋಧನಾ ಹಡಗನ್ನು ರಕ್ಷಿಸಿದ ಕಡಲ ಕೋಸ್ಟ್ ಗಾರ್ಡ್; ತೈಲ ಸೋರಿಕೆ ತಡೆ
ಕ್ಷಿಪ್ರಗತಿಯ ಕಾರ್ಯಾಚರಣೆ ಕೈಗೊಂಡ ಭಾರತೀಯ ಕೋಸ್ಟ್ ಗಾರ್ಡ್, ಸಂಭಾವ್ಯ ವಿಪತ್ತೊಂದನ್ನು ತಡೆಗಟ್ಟಿದೆ.

ಕಡಲ ಪ್ರದೇಶಗಳ ಕಾವಲಿಗಾಗಿ ಎರಡು ನವೀಕೃತ ಡಾರ್ನಿಯರ್ ವಿಮಾನ ಖರೀದಿಗೆ ಹೆಚ್ಎಲ್-ರಕ್ಷಣಾ ಸಚಿವಾಲಯ ಒಪ್ಪಂದ
ಇಂಡಿಯನ್ ಕೋಸ್ಟ್ ಗಾರ್ಡ್ (ಐಸಿಜಿ) ಗಾಗಿ 2 ನವೀಕೃತ ಡಾರ್ನಿಯರ್ ವಿಮಾನ ಖರೀದಿಗೆ ರಕ್ಷಣಾ ಸಚಿವಾಲಯ ಹೆಚ್ಎಎಲ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ
ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಮಂಗಳೂರು: ಆಳ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಅಣಕು ಪ್ರದರ್ಶನ
ಭಾರತೀಯ ಕೋಸ್ಟ್ ಗಾರ್ಡ್ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಮುದ್ರದಲ್ಲಿ ಒಂದು ದಿನ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಳ ಸಮುದ್ರದ ನಡುವೆ ಕೋಸ್ಟ್ ಗಾರ್ಡ್ ನಡೆಸಿದ ಅಣಕು ಕಾರ್ಯಾಚರಣೆ ಮೈನವಿರೇಳಿಸುವಂತಿತ್ತು.

