Coast Guard

ಗುಜರಾತ್: ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ
ಕರಾವಳಿ ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ರಾಜ್ಯದ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಮುದ್ರದಲ್ಲಿ ಕೆಟ್ಟುನಿಂತ ಬೋಟ್: ಕೇರಳ, ತಮಿಳುನಾಡು ಮೀನುಗಾರರ ರಕ್ಷಣೆ
ಮಂಗಳೂರು ಬಂದರಿಂದ 20 ನಾಟಿಕಲ್ ಮೈಲ್ ದೂರ ಅರಬ್ಬೀ ಸಮುದ್ರದಲ್ಲಿ ಎಂಜಿನ್ ಕೆಟ್ಟು ಅಪಾಯಕ್ಕೆ ಸಿಲುಕಿದ್ದ ತಮಿಳುನಾಡು ಹಾಗೂ ಕೇರಳ ರಾಜ್ಯ ಮೂಲದ 10 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ನೌಕಾಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಕಾಣೆಯಾಗಿದ್ದ ಮೀನುಗಾರಿಕೆ ದೋಣಿ 'ಮರ್ಸಿಡಿಸ್' ಕೊನೆಗೂ ಪತ್ತೆ, ಸಿಬ್ಬಂದಿ ಸುರಕ್ಷಿತ
ಸತತ ನಾಲ್ಕು ದಿನಗಳ ಶೋಧ ಕಾರ್ಯಾಚರಣೆಯ ನಂತರ ನಾಪತ್ತೆಯಾಗಿದ್ದ 'ಮರ್ಸಿಡಿಸ್' ಎಂಬ ಆಳ ಸಮುದ್ರದ ಮೀನುಗಾರಿಕಾ ದೋಣಿ ಕೊನೆಗೂ ಬುಧವಾರ ಪತ್ತೆಯಾಗಿದ್ದು, 11 ಮೀನುಗಾರರು ಸಹ ಸುರಕ್ಷಿತವಾಗಿದ್ದಾರೆ.

ಕರಾವಳಿ ರಕ್ಷಣಾ ಪಡೆಯಿಂದ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಣೆ
ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ.

ಕರಾವಳಿ ರಕ್ಷಣೆಗೆ ಡಿಆರ್ ಡಿಓನಿಂದ ಬಹು ಆಯಾಮಗಳ ವಿಮಾನ ಅಭಿವೃದ್ದಿ
ಭಾರತ ವ್ಯಾಪ್ತಿಯ ಸಮುದ್ರ ತೀರದಲ್ಲಿ ಅನಾಮಿಕ ಹಡಗುಗಳ ನಿಗೂಢ ಸಂಚಾರವನ್ನು ಗುರುತಿಸಲು ಭಾರತೀಯ ಕರಾವಳಿ ರಕ್ಷಣಾ ಪಡೆಗಳಿಗೆ ನೆರವಾಗುವಂತೆ ಮಿಷನ್ ಮೆರಿಟೈಮ್ ಏರ್ಕ್ರಾಫ್ಟ್....

ಕೊಚ್ಚಿ: ಸರಕು ಸಾಗಣೆ ಹಡಗು ಬೆಂಕಿಗಾಹುತಿ: 22 ಸಿಬ್ಬಂದಿ ಅಪಾಯದಿಂದ ಪಾರು
ಎಂವಿ ಎಸ್ಎಸ್ಎಲ್ ಕೋಲ್ಕತ್ತಾ ಹೆಸರಿನ ಸ್ಥಳೀಯ ಸರಕು ಸಾಗಣೆ ಹಡಗೊಂದು ಬೆಂಕಿ ಅವಘಡಕ್ಕೆ ಈಡಾಗ ಘಟನೆ ಕೇರಳದ ಕೊಚ್ಚಿ ಸಮೀಪ ನಡೆದಿದೆ.

ಮಂಗಳೂರು: ಕರಾವಳಿ ರಕ್ಷಣಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ
ಸಮುದ್ರ ಮಧ್ಯೆ ಪ್ರವಾಹಕ್ಕೆ ಸಿಲುಕಿ ಮುಳುಗುತ್ತಿದ್ದ ದೋಣಿಯಲ್ಲಿದ್ದ ಏಳು ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ...

27 ವರ್ಷಗಳ ನಂತರ ಸೇವೆಯನ್ನು ಸ್ಥಗಿತಗೊಳಿಸಿದ ಐಸಿಜಿಎಸ್ ವರದ್ ಹಡಗು
27 ವರ್ಷಗಳ ನಂತರ ವಿಕ್ರಮ್ ದರ್ಜೆಯ ಕಡಲಾಚೆಯ ಗಸ್ತು ಹಡಗಿನ 8ನೇ ಕೋಸ್ಟ್ ಗಾರ್ಡ್ ಹಡಗು...

ಸಮುದ್ರ ಮಾರ್ಗವಾಗಿ ಭಾರತ ಪ್ರವೇಶಿಸಿದ ಉಗ್ರರು: ಮುಂಬೈನಲ್ಲಿ ಹೆಚ್ಚಿದ ಭದ್ರತೆ
ಸಮುದ್ರ ಮಾರ್ಗವಾಗಿ ಇಸಿಸ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ಪ್ರವೇಶ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಂಬೈನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ...

