ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.