ರಾಜ್ಯಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ
ರಾಜ್ಯದಲ್ಲಿನ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ.