ದೇಶಕರಾವಳಿ ರಕ್ಷಣಾಪಡೆಯ ಸಹಾಯಕ ನೌಕೆಯಲ್ಲಿ ಬೆಂಕಿ ಅವಘಡ: ಓರ್ವ ಸಿಬ್ಬಂದಿ ಸಾವು, 28 ಮಂದಿಯ ರಕ್ಷಣೆ
ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯ ಬಂದರು ತೀರದಲ್ಲಿದ್ದ ಭಾರತೀಯ ನೌಕಾಪಡೆಯ ಸಹಾಯಕ ನೌಕೆಯಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದ್ದು, ನೌಕೆಯಲ್ಲಿದ್ದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.