coastal Karnataka

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ; ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!
ಸಂಪುಟದ ನಿರ್ಧಾರಗಳಲ್ಲಿ ಪ್ರವಾಸೋದ್ಯಮಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ. ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ಕ್ಕೆ ಅನುಮೋದನೆ ನೀಡಲಾಗಿದ್ದು, ಇದರಡಿ 9 ಪ್ರವಾಸೋದ್ಯಮ ವಲಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಕರಾವಳಿಯಲ್ಲಿ ಮೇಘಸ್ಫೋಟ: ಹಕ್ಲಾಡಿಯಲ್ಲಿ ಮೊದಲ ಬಾರಿಗೆ ದಾಖಲೆಯ 189 ಮಿ.ಮೀ ಮಳೆ; ರಾಜ್ಯದಲ್ಲೇ ಗರಿಷ್ಠ!
ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಕ್ಲಾಡಿಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಅತಿ ಹೆಚ್ಚು 189 ಮಿ.ಮೀ ಮಳೆಯಾಗಿದೆ.

ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ಜುಲೈ 6 ರವರೆಗೆ Orange ಅಲರ್ಟ್, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ!
ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಹಲವೆಡೆ ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲ ಧಗೆ; ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಹಲವಾರು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೊಚ್ಚಿ ಮಾದರಿ: ಕರಾವಳಿ ಪ್ರದೇಶಕ್ಕೆ ಜಲ ಮೆಟ್ರೋ ಪ್ರಾರಂಭಿಸಲು ಚಿಂತನೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ (CDA) ನಿಯೋಗವು ಜಲ ಮೆಟ್ರೋದ ಕಾರ್ಯನಿರ್ವಹಣೆಯನ್ನು ಅಧ್ಯಯನ ಮಾಡಲು ಮತ್ತು ಕರ್ನಾಟಕದ ಕರಾವಳಿಯಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (KMRL) ಗೆ ಭೇಟಿ ನೀಡಿತು.

ಉದ್ಯೋಗಾವಕಾಶ ಇಲ್ಲದೆ ಮಂಗಳೂರು ಜನ ಬೇರೆಡೆ ವಲಸೆ ಹೋಗುತ್ತಾರೆ: ಕರಾವಳಿಗೆ ಪ್ರವಾಸೋದ್ಯಮ ನೀತಿ ಅಗತ್ಯ; ಕಂಬಳಕ್ಕೆ ಡಿಕೆಶಿ ಫಿದಾ
ಕರಾವಳಿ ಭಾಗದಲ್ಲಿ ಹೇರಳವಾಗಿ ಪ್ರಕೃತಿ ಸಂಪತ್ತು ಇದ್ದರೂ ಕೂಡ ಸರಿಯಾಗಿ ಬಳಕೆಯಾಗುತ್ತಿಲ್ಲ. ಇಲ್ಲಿನ ಶಾಸಕರ ಜೊತೆ ಮಾತನಾಡಿದ್ದೇನೆ. ಅವರು ಆಸಕ್ತಿ ತೋರಿಸಿದ್ದಾರೆ. ಟೂರಿಸಂ ಪಾಲಿಸಿ ಬಗ್ಗೆ ಚರ್ಚೆ ಮಾಡಿದ್ದೇವೆ.

Blue Flag beach: ಪ್ರವಾಸೋದ್ಯಮ ಇಲಾಖೆ ಗುರುತಿಸಿದ ಕರಾವಳಿಯ 11 ಬೀಚ್ ಗಳು, ಅವು ಯಾವುವು, ಇಲ್ಲಿದೆ ಮಾಹಿತಿ...
ಇವುಗಳನ್ನು ಬ್ಲೂ ಫ್ಲ್ಯಾಗ್ ಬೀಚ್‌ಗಳಾಗಿ ಅಭಿವೃದ್ಧಿಪಡಿಸಲು ಸುಮಾರು 142.06 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದರು.

ಕರಾವಳಿ ಜನ ಬುದ್ಧಿವಂತರು, ಇಲ್ಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಬದ್ಧ: ಡಿ.ಕೆ ಶಿವಕುಮಾರ್
ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರಾವಳಿ ಭಾಗದ ಜನತೆ ಮುಂದಿದ್ದಾರೆ. ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.

