coastal Karnataka

ಮಂಗಳೂರು ನಂತರ ಇದೀಗ ಉಡುಪಿಯಲ್ಲೂ ಕುಡಿಯುವ ನೀರಿನ ಪಡಿತರ ಆರಂಭ!
ಕರಾವಳಿ ಜಿಲ್ಲೆಯ ಮಂಗಳೂರು ನಂತರ ಇದೀಗ ಉಡುಪಿಯಲ್ಲಿಯೂ ನೀರಿನ ಪಡಿತರ ವ್ಯವಸ್ಥೆ ಆರಂಭಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕದಿಂದ ಬದಲಾವಣೆಯ ಅಲೆ ಆರಂಭವಾಗಲಿದೆ: ದಿನೇಶ್ ಗುಂಡೂರಾವ್
ರಾಜ್ಯ ರಾಜಕೀಯ ಬದಲಾವಣೆಯ ಅಲೆ ಕರಾವಳಿಯಿಂದಲೇ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದರು.

ಬೆಂಗಳೂರಲ್ಲಿ ತುಂತುರು ಮಳೆ: ಚಳಿಯ ಮಧ್ಯೆ ಮಳೆ ಸಿಂಚನ
ದಕ್ಷಿಣ ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದ ಮೂಲಕ ವ್ಯಾಪಕ ಗಾಳಿ ಬೀಸುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಹೊಸವರ್ಷ ಜನವರಿ 1ರಿಂದ ಜನವರಿ 8ರವರೆಗೆ 6.3 ಮಿಮೀ ಮಳೆಯಾಗಿದೆ. ಇದು ವಾರದ ವಾಡಿಕೆಗಿಂತ 0.6 ಮಿಮೀ ಹೆಚ್ಚು ಮಳೆಯಾಗಿದೆ.

ಕರಾವಳಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಅಲ್ಪ ವಿರಾಮ ನೀಡಿದಂತಾಗಿದೆ. ಹವಾಮಾನ ಇಲಾಖೆ ಮೂಲಗಳ ಪ್ರಕಾರ, ಈ ಜಿಲ್ಲೆಗಳಲ್ಲಿ 5.5 ಮಿಮೀ ಮಳೆ ಸುರಿದಿದೆ.

ಕರಾವಳಿಯ ಹಲವು ಕಡೆ ಐಟಿ ದಾಳಿ; ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್
ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ಏಕಕಾಲದಲ್ಲಿ ಹಲವು ಜ್ಯುವೆಲರ್‌ಗಳ ಮೇಲ ದಾಳಿ ನಡೆಸಿದ್ದಾರೆ.

ಕರಾವಳಿ ಭಾಗದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಎಚ್ಚರಿಕೆ
ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆ
ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ.

ಕರಾವಳಿಯಲ್ಲಿ ವರುಣಾರ್ಭಟ: ಉಡುಪಿಯಲ್ಲಿ 2 ಸಾವು, ಬೋಟ್ ಮಗುಚಿ ಕೊಚ್ಚಿ ಹೋಗುತ್ತಿದ್ದ ಯುವಕನ ಸಿನಿಮೀಯ ರಕ್ಷಣೆ
ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಬುಧವಾರವೂ ಮುಂದುವರೆದಿದ್ದು, ಒಂದೇ ದಿನ ಉಡುಪಿಯಲ್ಲಿ 2 ಮಳೆ ಸಂಬಂಧಿತ ಸಾವುಗಳು ದಾಖಲಾಗಿವೆ.

