coastal Karnataka

ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ತಮಿಳುನಾಡಿಗೆ ಉಗ್ರರು ಪ್ರವೇಶಿಸಿರುವ ಶಂಕೆ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ
ಲಷ್ಕರ್ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇಂದಿನಿಂದ ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ
ಪ್ರಸಕ್ತ ಸಾಲಿನ ಮೀನುಗಾರಿಕೆ ಋತು ಇಂದಿಗೆ ಅಂತ್ಯಗೊಂಡಿದ್ದು, ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಸಮುದ್ರ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಮುಂದಿನ ವಾರದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ: ಐಎಂಡಿ
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಗಳಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ...

ಕರಾವಳಿ ಮೀನುಗಾರರಿಗೆ ತಟ್ಟಿದ ಡೀಸೆಲ್ ಬೆಲೆ ಏರಿಕೆ ಬಿಸಿ
ಬಂದರು ನಗರಿ ಮಂಗಳೂರಿನ ಮೀನುಗಾರಿಕೆ ನಡೆಸುತ್ತಿರುವ ದೋಣಿ ಮಾಲೀಕ ವಿನೋದ್ ಬದುಕು ...

ಬಜೆಟ್ ನಲ್ಲಿ ಕರಾವಳಿ ಜಿಲ್ಲೆ ನಿರ್ಲಕ್ಷ್ಯ: ಶಾಸಕರಿಂದ ವಿಧಾನಸೌಧ ಎದುರು ಪ್ರತಿಭಟನೆ
ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ...

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬಹುದೇ ?
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ. 75ಕ್ಕೂ ಹೆಚ್ಚು ಮತದಾನವಾಗಿದೆ. 2013ರ ಚುನಾವಣೆಗಿಂತಲೂ ಈ ಬಾರಿ ಎರಡು ಪಟ್ಟು ಹೆಚ್ಚಿನ ಮತದಾನವಾಗಿದೆ. ಇದು ಬಿಜೆಪಿ ಪಾಳಯದಲ್ಲಿ ಭರವಸೆಯನ್ನು ಹೆಚ್ಚಿಸಿದೆ.

ವಿಧಾನಸಭೆ ಚುನಾವಣೆ: ಈ ಬಾರಿ ಕರಾವಳಿ ಕರ್ನಾಟಕ ಮತದಾರರ ಮನಸ್ಸು ಯಾರ ಕಡೆಗೆ?
ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದ ನಂತರ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲೂ ...

ಕರಾವಳಿ ಜಿಲ್ಲೆಗಳ ಸೌಂದರ್ಯಕ್ಕೆ ಮುಕುಟವಾದ ಮ್ಯಾಂಗ್ರೋವ್ ಅರಣ್ಯ
ಕರಾವಳಿ ಜಿಲ್ಲೆ ಮಂಗಳೂರಿಗೆ ಪ್ರವಾಸಕ್ಕೆ ಹೋಗುವವರಿಗೆ ಅಲ್ಲಿ ವೀಕ್ಷಣೆಗೆ ಎಲ್ಲಾ ರೀತಿಯ ಸ್ಥಳಗಳು...

