ರಾಜ್ಯಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಕ್ರೂಸ್, ಬೀಚ್ ಅಭಿವೃದ್ಧಿಗೆ ವಿಶೇಷ ಒತ್ತು!
ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.