cobra snake

ಪವಾಡ ಸದೃಶ ಘಟನೆ: ವಿಷಪೂರಿತ ನಾಗರಹಾವನ್ನು ಕಚ್ಚಿದ ಒಂದು ವರ್ಷದ ಮಗು; ಹಾವು ಸಾವು, ಮೂರ್ಛೆ ಹೋಗಿದ್ದ ಮಗುವಿಗೆ ಏನಾಯ್ತು? Video
ಅತ್ಯಂತ ಧೈರ್ಯಶಾಲಿ ಕೂಡ ಬುಸುಗುಡುವ ವಿಷಪೂರಿತ ನಾಗರಹಾವನ್ನು ನೋಡಿ ಬೆವರಲು ಪ್ರಾರಂಭಿಸುತ್ತಾನೆ. ಆದರೆ ಬಿಹಾರದ ಬೆಟ್ಟಿಯಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಒಂದು ವರ್ಷದ ಮಗು ವಿಷಪೂರಿತ ನಾಗರಹಾವನ್ನು ಕಚ್ಚಿದೆ.

Patna Airport ರನ್ ವೇ ನಲ್ಲಿ ಬದ್ಧ ವೈರಿಗಳ ಕಾಳಗ: ನಾಗರ ಹಾವಿನ ಮೇಲೆ 3 ಮುಂಗುಸಿಗಳ ದಾಳಿ, ಅಪರೂಪದ Video
ಹಾವು ಮತ್ತು ಮುಂಗುಸಿ ಜೈವಿಕವಾಗಿ ಬದ್ಧವೈರಿಗಳು.. ಇವುಗಳ ಕದನ ಮನುಷ್ಯಕ ಕಣ್ಣಿಗೆ ಕಾಣಸಿಗುವುದು ಅಪರೂಪ. ಆದರೆ ಬಿಹಾರ ರಾಜಧಾನಿ ಪಾಟ್ನಾದ ವಿಮಾನ ನಿಲ್ದಾಣದ ರನ್ ವೇ ಮೇಲೆಯೇ ಇಂತಹ ಅಪರೂಪದ ದೃಶ್ಯ ಕಂಡಿದೆ.

ಈಶ್ವರನ್ ಸಿನಿಮಾದಲ್ಲಿ ನಾಗರಹಾವು; ನಟ ಸಿಂಬುಗೆ ಸಂಕಷ್ಟ!
ತಮಿಳುನಾಡಿನ ನಟ ಸಿಂಬು ತಮ್ಮ ಮುಂದಿನ ಸಿನಿಮಾದಲ್ಲಿ ನಾಗರಹಾವನ್ನು ಹಿಡಿದಿದ್ದ ದೃಶ್ಯ ಚಿತ್ರೀಕರಿಸಿದ್ದಕ್ಕಾಗಿ ನಟ ಸಿಂಬು ವಿರುದ್ಧ ಪ್ರಕರಣ ದಾಖಲಾಗಿದೆ.

