ರಾಜ್ಯಬ್ಯಾಂಕಾಕ್ ನಿಂದ ಬೆಂಗಳೂರಿಗೆ ಕಳ್ಳಸಾಗಣೆ: 70 ಕಿಂಗ್ ಕೋಬ್ರಾ ಮತ್ತು ಹೆಬ್ಬಾವುಗಳ ರಕ್ಷಣೆ, 6 ಮಂಗಗಳ ಸಾವು
ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.